SSF ಕಾಟಿಪಳ್ಳ ಶಾಖೆಯ ವಾರ್ಷಿಕ ಮಹಾಸಭೆಯು ನವೆಂಬರ್ 29, ಗುರುವಾರ ರಾತ್ರಿ ಕಾಟಿಪಳ್ಳ ಮದ್ರಸ ಹಾಲ್ ನಲ್ಲಿ ಶಾಖಾಧ್ಯಕ್ಷರಾದ ಅಬ್ದುರ್ರಝಾಖ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. KCF ಒಮಾನ್ ನಾಯಕರಾದ ಸ್ವಾದಿಕ್ ರವರು ಸಭೆಯನ್ನು ಉದ್ಘಾಟಿಸಿದರು. SSF ಕಾಟಿಪಳ್ಳ ಸೆಕ್ಟರ್ ಉಪಾಧ್ಯಕ್ಷರಾದ ಹಸನ್ ಝುಹ್ರಿ ಉಸ್ತಾದರು ಸಂಘಟನಾ ತರಗತಿ ನಡೆಸಿದರು ಹಾಗೂ CONNECT 2018 ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಂಡಿಸಿದರು.

ಚುಣಾವಣಾ ವೀಕ್ಷಕರಾಗಿ ಸೆಕ್ಟರ್ ಉಪಾಧ್ಯಕ್ಷರಾದ ಹಸನ್ ಝುಹ್ರಿ ಉಸ್ತಾದ್ ಮತ್ತು ಜೊತೆ ಕಾರ್ಯದರ್ಶಿ ನೌಫಲ್’ ರವರು ಭಾಗವಹಿಸಿದರು.
2018-19 ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷಾರಗಿ ದಾವೂದುಲ್ ಹಕೀಂ ಸಖಾಫಿ, ಉಪಾಧ್ಯಕ್ಷಾರಾಗಿ ಸುಹೈಲ್ ಮತ್ತು ನಿಹಾಲ್, ಪ್ರ.ಕಾರ್ಯದರ್ಶಿ ಯಾಗಿ ಮುಹಮ್ಮದ್ ಇಕ್ಬಾಲ್, ಜೊತೆ ಕಾರ್ಯದರ್ಶಿಯಾಗಿ ಇಜಾಝ್ ಮತ್ತು ಖಲೀಲ್, ಕೋಶಾಧಿಕಾರಿಯಾಗಿ ಮುಝ್ಝಮ್ಮಿಲ್ ಹಾಗೂ ಕ್ಯಾಂಪಸ್ ಸೆಕ್ರಟರಿಯಾಗಿ ನಸೀಲ್ ರವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಿವಿಶನ್ ಉಪಾಧ್ಯಕ್ಷರಾದ ಉಮರುಲ್ ಫಾರೂಖ್ ಸಖಾಫಿಯವರು ಸಂಘಟನೆಯ ಯಶಸ್ಸಿನ ಬಗ್ಗೆ ಮಾತನಾಡಿದರು.
ಕೊನೆಯಲ್ಲಿ ನೂತನ ಸಮಿತಿಗೆ SSF ಧ್ವಜವನ್ನು ಹಸ್ತಾಂತರಿಸಲಾಯಿತು. ಪ್ರ.ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ