ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಬನಶಂಕರಿ ಸೆಕ್ಟರನ್ನು ಇತ್ತೀಚೆಗೆ ಮಡಿವಾಳ ಸಾವೊರಿ ಹೋಟೆಲ್ ನಲ್ಲಿ ಜಿಲ್ಲಾ ಕ್ಯಾಂಪಸ್ ಸೆಕ್ರೇಟರಿ ಶಬೀಬ್ ರವರ ನೇತೃತ್ವದಲ್ಲಿ ರಚಿಸಲಾಯಿತು.
ಅಧ್ಯಕ್ಷರಾಗಿ ಸಿದ್ದೀಕ್ ಸಖಾಫಿ ಬಾಜಾರು, ಪ್ರ.ಕಾರ್ಯದರ್ಶಿ ಮುಸ್ತಾಖ್ ಬಜ್ಪೆ, ಕೋಶಾಧಿಕಾರಿಯಾಗಿ ಸಂಶುದ್ದೀನ್ ಕಕ್ಕಿಂಜೆ, ಕ್ಯಾಂಪಸ್ ಸೆಕ್ರೇಟರಿ ಜುನೈದ್ ಯಾರಬ್ ನಗರ.
ಉಪಾಧ್ಯಕ್ಷರಾಗಿ ಅಬ್ದುಲ್ ಮಜೀದ್ ನಿಝಾಮಿ, ಅಝರುದ್ದೀನ್.ಕಾರ್ಯದರ್ಶಿಯಾಗಿ ಅಬೂಬಕ್ಕರ್, ಹನೀಫ್ ವಿಟ್ಲ ರವರನ್ನು ಆರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಶಾಫಿ ಸಅದಿ ಮೆಜೆಸ್ಟಿಕ್, ಅನ್ವರ್ ಮುಸ್ಲಿಯಾರ್, ಜಿಲ್ಲಾ ಕಾರ್ಯದರ್ಶಿ ಶಿಹಾಬ್ ಮಡಿವಾಳ, ಡಿವಿಷನ್ ಅಧ್ಯಕ್ಷ ಸಂಶುದ್ದೀನ್ ಅಝ್ಹರಿ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ