ನವದೆಹಲಿ,ಡಿ.24: ಮಾಜಿ ಪ್ರಧಾನಿ ಅವರ 94ನೇ ಜನ್ಮದಿನದ ಅಂಗವಾಗಿ ಅವರ ಸ್ಮರಣಾರ್ಥ 100ರೂ ನಾಣ್ಯವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದರು.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖ್ಯಸ್ಥ ಅಮಿತ್ ಷಾ, ಹಿರಿಯ ನಾಯಕ ಎಲ್ಕೆ ಅಡ್ವಾಣಿ, ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಉಪಸ್ಥಿತರಿದ್ದರು.

35 ಗ್ರಾಂ ತೂಕದ ಬೆಳ್ಳಿ ಬಣ್ಣದ ಈ ನ್ಯಾಣದ ಒಂದು ಬದಿ ವಾಜಪೇಯಿ ಚಿತ್ರ ಒಳಗೊಂಡಿದ್ದು, ಅವರು ಹುಟ್ಟಿದ ವರ್ಷ ಹಾಗೂ ನಿಧನರಾದ ವರ್ಷವನ್ನು ಮುದ್ರಿಸಲಾಗಿದೆ.ಇನ್ನೊಂದು ಬದಿಯಲ್ಲಿ ಅಶೋಕಸ್ತಂಬದ ಲಾಂಛನದ ಕೆಳಗೆ 100 ರೂ ಎಂಬ ಅಂಕೆಯನ್ನು ಮುದ್ರಿಸಲಾಗಿದೆ.
1924ರಲ್ಲಿ ಹುಟ್ಟಿದ ಅಟಲ್ ಬಿಹಾರಿ ವಾಜಪೇಯಿ ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ದೀರ್ಘ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಗಸ್ಟ್ 16ರಂದು ಸಾವನ್ನಪ್ಪಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ