ಪ್ರವಾದಿ ಮುಹಮ್ಮದ್ (ಸ.ಅ) ರವರನ್ನು ಕನ್ನಡ ಟಿವಿ ನಿರೂಪಕರೋರ್ವರು ಅನಗತ್ಯವಾಗಿ ಚರ್ಚೆಯೊಂದರಲ್ಲಿ ಎಳೆದು ತಂದು ನಿಂದನೆ ಮಾಡಿರುವುದು ಖಂಡನೀಯ ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಹೇಳಿದ್ದಾರೆ.
ಸಾಹಿತಿ ಪ್ರೊ. ಭಗವಾನ್ ರವರು ರಾಮಾಯಣಕ್ಕೆ ಸಂಭಂದಿಸಿ ಬರೆದ ಕೃತಿಯಲ್ಲಿ ಸಮುದಾಯದ ಭಾವನೆಗೆ ಧಕ್ಕೆ ತರುವಂತಹ ವಿಚಾರಗಳಿದ್ದರೆ ಅದು ಖಂಡನೀಯ. ಆದರೆ ಈ ಕುರಿತು ಚರ್ಚೆಯಲ್ಲಿ ಪ್ರವಾದಿ ಮುಹಮ್ಮದ್ (ಸ.ಅ)ರವರ ಹೆಸರನ್ನು ಎಳೆದು ತಂದು ಅನಗತ್ಯವಾಗಿ ಧರ್ಮ ಧರ್ಮ ಗಳ ನಡುವೆ ಕೋಮು ಭಾವನೆಗಳನ್ನು ಸೃಷ್ಟಿಸುವ ಹುನ್ನಾರದಿಂದ ಇಂತಹ ನಿಂದನಾತ್ಮಕ ಚರ್ಚೆಯನ್ನು ನಡೆಸುತ್ತಿದೆ. ಇಂತಹ ಮಾಧ್ಯಮದವರನ್ನು ಸಮಾಜವು ಬಹಿಷ್ಕರಿಸಬೇಕಾಗಿದೆ ಎಂದು ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ