Aಉಳ್ಳಾಲ:ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ವತಿಯಿಂದ ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಅಧ್ಯಕ್ಷ ಇರ್ಶಾದ್ ಮದನಿ ಮೊಂಟೆಪದವುರವರ ನೇತೃತ್ವದಲ್ಲಿ ಕೋಣಾಜೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಮಯದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಎಸ್.ವೈ.ಎಸ್ ಮಂಜನಾಡಿ ಬ್ರಾಂಚ್ ಕಾರ್ಯದರ್ಶಿ ಖಾಲಿದ್ ಹಾಜಿ ಭಟ್ಕಳ್,ಎಸ್.ವೈ.ಎಸ್ ಮೊಂಟೆಪದವು ಬ್ರಾಂಚ್ ಅಧ್ಯಕ್ಷ ಅಬೂಬಕ್ಕರ್ ಮುಸ್ಲಿಯಾರ್ ಮೊಂಟೆಪದವು,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ,ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಕೋಶಾಧಿಕಾರಿ ಶರೀಫ್ ಲೆಕ್ಕಸಿರಿ,ಸೆಕ್ಟರ್ ನಾಯಕರಾದ ನಾಝಿಮ್ ಮೊಂಟೆಪದವು,ಅನ್ಸಾರ್ ಪಡಿಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ