janadhvani

Kannada Online News Paper

ನಾಳೆ:ಎಸ್ಸೆಸ್ಸೆಫ್ ರಾಜ್ಯ ಟೀಮ್ ಹಸನೈನ್ ನಿಂದ ಮದ್ಯ ವಿರುದ್ದ ವಿದ್ಯಾರ್ಥಿ ರ್ಯಾಲಿ

ಮಂಗಳೂರು:ದೇಶದಲ್ಲಿ ಅತ್ಯಧಿಕ ಮದ್ಯ ಮಾರಾಟವಾಗುವ ದಿನವಾದ ಡಿಸೆಂಬರ್ 31 ಸೋಮವಾರ ಸಂಜೆ 4:00 ಗಂಟೆಗೆ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯದ ಎಲ್ಲಾ ಡಿವಿಷನ್ ಕೇಂದ್ರದ ಮುಖ್ಯ ಬೀದಿಗಳಲ್ಲಿ ಟೀಮ್ ಹಸನೈನ್ ಮದ್ಯ ವಿರುದ್ದ ವಿದ್ಯಾರ್ಥಿ ರ್ಯಾಲಿ ಹಾಗೂ ಡಿವಿಷನ್ ನ ಪ್ರಮುಖ ಪಟ್ಟಣಗಳಲ್ಲಿ ಮದ್ಯದ ವಿರುದ್ದ ಸಂದೇಶ ಭಾಷಣ ನಡೆಯಲಿದೆ ಎಂದು ಟೀಮ್ ಹಸನೈನ್ ರಾಜ್ಯ ಉಸ್ತುವಾರಿ ಮೌಲಾನಾ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com