ನಕೊಣಾಜೆ:ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವಾರ್ಷಿಕ ಕೌನ್ಸಿಲ್ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲ್ಲಿ ಜನವರಿ 3 ಗುರುವಾರ ಸಂಜೆ 6:00 ಗಂಟೆಗೆ ಅಲ್- ಮದೀನಾ ಹಾಲ್ ತಿಪ್ಲೆಪದವುವಿನಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್ ದುಆ: ನೆರವೇರಿಸಲಿರುವರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ತರಗತಿಯನ್ನು ನಡೆಸಲಿರುವರು.
ಚುನಾವಣಾ ವೀಕ್ಷಕರಾಗಿ ಆಗಮಿಸಲಿರುವ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಹಾಗೂ ಜಿಲ್ಲಾ ಸದಸ್ಯ ರಶೀದ್ ಹಾಜಿ ವಗ್ಗ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಡಲಿರುವರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ, ಕೋಶಾಧಿಕಾರಿ ಶರೀಫ್ ಮುಡಿಪು, ಉಪಾಧ್ಯಕ್ಷ ತೌಸೀಫ್ ಸ ಅದಿ ಹರೇಕಳ,ಫಾರೂಕ್ ಸಖಾಫಿ ಮದನಿ ನಗರ,ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ,ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ