ಮಂಗಳೂರು: ತರ್ತೀಲ್ ಕುರ್’ಆನ್ ಅಕಾಡಮಿ ಕಂಕನಾಡಿ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣಗೊಳಿಸುವ ವಿಶೇಷ ಕಾರ್ಯಕ್ರಮ ‘ಕ್ಯೂ ಫೆಸ್ಟ್-2019’ ಜನವರಿ15 ರಂದು ಮಂಗಳವಾರ ಸಂಜೆ 6:30 ಕ್ಕೆ ಕಂಕನಾಡಿಯ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮಗಳ ವಿವರ:
- ಹಿಫ್ಲುಲ್ ಖುರ್ ಆನ್
- ಖುರಾನ್ ಪದಗಳು
- ಖುರಾನ್ ಪಠಣ
- ಮಜ್ಲೀಸೆ ಮುಸ್ತಫಾ
- ವಿಜ್ಞಾನ ಮಾದರಿ
- ಉತ್ತಮ ಗುಣ ನಡತೆ
- ಸುನ್ನತನ್ನು ಬಹಿರಂಗಪಡಿಸುವುದು
- ಮದ್ಹ್ ಗೀತೆಗಳು
- ಇನ್ನಿತರ ಹಲವಾರು ಕಾರ್ಯಕ್ರಮಗಳು.
ಖುರ್’ಆನನ್ನು ಆಳವಾಗಿ ಅಧ್ಯಯನ ನಡೆಸುವ ಉದ್ದೇಶದಿಂದ ತರ್ತೀಲ್ ಖುರ್’ಆನ್ ಅಕಾಡಮಿಯ ವಿಧ್ಯಾರ್ಥಿ ಸಂಘಟನೆಯಾದ ಲಿವಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಮುಖ್ಯ ಅತಿಥಿಯಾಗಿ ಡಾ.ಹಸನ್ ಮುಬಾರಕ್ ಮಂಗಳೂರು, ಜಿಲ್ಲಾ ವಾರ್ತಾಧಿಕಾರಿಯಾದ ಖಾದರ್ ಶಾ ಮತ್ತಿತರರು ಭಾಗವಹಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ, ಹಾಫಿಳ್ ತೌಸೀಫ್ ಹಿಮಮಿ ಸಅದಿ +91 7259891545 ಅನ್ನು ಸಂಪರ್ಕಿಸಬಹುದು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್