ಕೀಳುಮಟ್ಟದ ಪದ ಬಳಸಿ ಪ್ರವಾದಿ (ಸ) ರನ್ನು ನಿಂದಿಸಿದ ಸುವರ್ಣ ಚ್ಯಾನಲಿನ ಆ್ಯಂಕರ್ ಅಜಿತ್ ಹನುಮಕ್ಕನವರ್ ವಿರುದ್ಧ ಮುಡಿಪು ಸುನ್ನಿ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆಯು ಜನವರಿ 11 ಶುಕ್ರವಾರ ಸಂಜೆ 4:00 ಗಂಟೆಗೆ ಮುಡಿಪು ಜಂಕ್ಷನ್ ನಲ್ಲಿ ನಡೆಯಲಿರುವುದು.ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.*
ಖಾಝಿ ಸಯ್ಯಿದ್ ಕೂರತ್ ತಂಙಳ್, ಶರಪುಲ್ ಉಲಮಾ ಅಬ್ಬಾಸ್ ಉಸ್ತಾದ್, ಆದೂರು ಅಶ್ರಫ್ ತಂಙಳ್, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಂತಾದ ನಾಯಕರು ಭಾಗವಹಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೆಕ್ಟರ್- ಶಾಖಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ