ಚಿಕ್ಕಮಗಳೂರು-ಹಾಸನ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ ಇಂದು ಬೆಳಗ್ಗೆ ಚಿಕ್ಕಮಗಳೂರು ಬದ್ರಿಯ್ಯ ಮಸೀದಿ ನೆಕ್ಕಿಲಾಡಿ ಉಸ್ತಾದ್ ವೇದಿಕೆಯಲ್ಲಿ ಉಜ್ವಲವಾಗಿ ಆರಂಭಗೊಂಡಿತು. SYS ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಸ್ಸಯ್ಯಿದ್ ಉಪ್ಪಳ್ಳಿ ತಂಙಳ್ ದುಆ ಮಾಡಿ ಶುಭ ಹಾರೈಸಿದರು.
ಸ್ಥಳೀಯ ಮಸ್ಜಿದ್ ಗೌರವಾಧ್ಯಕ್ಷ ಖಲಂದರ್ ಹಾಜಿ, ಧ್ವಜಾರೋಹಣ ಗೈದರು. SSF ರಾಜ್ಯ ಸದಸ್ಯ ಹುಸೈನ್ ಸಅದಿ ಹೊಸ್ಮಾರು ಉದ್ಘಾಟಿಸಿದರು.
SJM ಜಿಲ್ಲಾಧ್ಯಕ್ಷ ಇಬ್ರಾಹಿಂ ಸ ಅದಿ ಅಧ್ಯಕ್ಷತೆ ವಹಿಸಿದ್ದರು.