ಕೆ. ಸಿ ರೋಡ್: SSF ತಲಪಾಡಿ ಸೆಕ್ಟರ್ ಗೆ ಒಳಪಟ್ಟ ಕಾಟುಂಗರೆ ಗುಡ್ಡೆ ಶಾಖೆಯ 2018-19ನೇ ಸಾಲಿನ ವಾರ್ಷಿಕ ಮಹಾ ಸಭೆಯು 06/12/2018ರಂದು ಮಹ್ರೂಫ್ರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಯೂಸುಫ್ ರವರನ್ನು ನೇಮಕ ಮಾಡಲಾಯಿತು. ಉಪಾಧ್ಯಕ್ಷರಾಗಿ ಮುಹಮ್ಮದ್ ಆಶಿಕ್, ನೌಮಾನ್, ಪ್ರ. ಕಾರ್ಯದರ್ಶಿಯಾಗಿ ಮುಹಮ್ಮದ್ ಫಯಾಝ್ ಹಾಗು ಜೊತೆ ಕಾರ್ಯದರ್ಶಿಯಾಗಿ ಅಝ್ಮನ್ ,ಅನಾನ್ ರನ್ನು ನೇಮಕ ಮಾಡಲಾಯಿತು. ಕೋಶಾಧಿಕಾರಿಯಾಗಿ ಅಬ್ದುಲ್ ಮುಬಾರಕ್ ರನ್ನು ಆಯ್ಕೆಮಾಡಲಾಯಿತು.
ಸಭೆಯಲ್ಲಿ ಚುನಾವಣಾ ಅಧಿಕಾರಿಗಳಾದ ಸಿರಾಜ್ , ಶಿಹಾಬ್ ಹಾಜರಿದ್ದರು. ಮಹ್ರೂಫ್ ಅಧ್ಯಕ್ಷತೆ ವಹಿಸಿದ್ದರು.
ಸೆಕ್ಟರ್ ಕಾರ್ಯದರ್ಶಿ ಅನ್ವೀಝ್ ಸಭೆಯನ್ನು ನಿಯಂತ್ರಿಸಿದರು. ಈ ಸಂದರ್ಭದಲ್ಲಿ ಅಲ್ತಾಫ್ ಕೆ. ಸಿ. ರೋಡ್ ಸಹಿತ ಸೆಕ್ಟರ್ ಹಾಗು ಶಾಖಾ ನಾಯಕರು, ಕಾರ್ಯಕರ್ತರೂ ಉಪಸ್ಥಿತಿಯಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ