ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (SYS)ಇದರ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ವೈ ಎಸ್ ಅರಬನ ವಳವೂರು ಶಾಖೆಯ ನೂತನ ಸಮಿತಿಯ ರಚನೆ ಮತ್ತು ಅಧ್ಯಯನ ತರಗತಿ ಜ. 21ರಂದು ರಾತ್ರಿ, ಎಸ್ಸೆಸ್ಸೆಫ್ ಮಂಗಳೂರು ಡಿವಿಶನ್ ಮಾಜಿ ಅಧ್ಯಕ್ಷರಾದ ಮನ್ಸೂರ್ ಮದನಿ ಉಸ್ತಾದರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ಅರಬನ ವಳವೂರು ಶಾಖಾ ಕಚೇರಿಯಲ್ಲಿ ನಡೆಯಿತು.

ಎಸ್ ವೈ ಎಸ್ ಜಿಲ್ಲಾ ಪ್ರ.ಕಾರ್ಯದರ್ಶಿ ಅಶ್ರಫ್ ಕಿನಾರ ಮತ್ತು ಜಿಲ್ಲಾ ಉಪಾಧ್ಯಕ್ಷರಾದ ಸಿದ್ದೀಖ್ ಸಖಾಫಿ ಮೂಳೂರು ಹಾಗು ಹಲವಾರು ಉಲಮಾ ಉಮರಾಗಳು ಭಾಗವಹಿಸಿದ್ದರು.ಎಸ್ ವೈ ಎಸ್ ಅರಬನ ವಳವೂರು ಶಾಖೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ವಿ.ಎ.ಮುಹಮ್ಮದ್ ಸಖಾಫಿ ವಳವೂರು ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಹಾಗು ಇಖ್ಬಾಲ್ ಮುಈನಾಬಾದ್ ಪ್ರ.ಕಾರ್ಯದರ್ಶಿಯಾಗಿ ಉಮರ್ ಮುಈನಾಬಾದ್ ಜೊತೆ ಕಾರ್ಯದರ್ಶಿಗಳಾಗಿ ಸಿದ್ದೀಖ್ ಸಖಾಫಿ ಹಾಗೂ ಹಂಝ ವಳವೂರು ಮತ್ತು ಕೋಶಾಧಿಕಾರಿಯಾಗಿ ಅಬ್ದುಲ್ ರಹೀಂ ವಳವೂರು ಹಾಗೂ ಮೂವತ್ತು ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು. ಎಸ್.ವೈ.ಎಸ್ ಜಿಲ್ಲಾ ನೇತಾರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ