ದುಬೈ: ಕೊಲ್ಲಿಯಿಂದ ಕಣ್ಣೂರಿಗೆ ಇನ್ನಷ್ಟು ಏರ್ ಇಂಡಿಯಾ ವಿಮಾನಗಳು ಹಾರಾಡಲಿವೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಹ್ರೈನ್ ಮೂಲಕ ಮಸ್ಕತ್ ಮತ್ತು ಕುವೈತ್ ಗೆ ಹೊಸ ಸೇವೆಗಳನ್ನು ಘೋಷಿಸಿದ್ದು, ಮಾರ್ಚ್ ಅಂತ್ಯದ ವೇಳೆಗೆ ಸೇವೆ ಪ್ರಾರಂಭಿಸಲಾಗುವುದು.
ಕಣ್ಣೂರ್ – ಶಾರ್ಜಾ ಸೇವೆಯನ್ನು ದಿನನಿತ್ಯವೂ ನಡೆಸಲು ನಿರ್ಧರಿಸಲಾಗಿದೆ. ಕಣ್ಣೂರಿನಿಂದ ಅಬುಧಾಬಿ-ದೋಹಾ ಸೇವೆಗಳನ್ನು ಹೆಚ್ಚಿಸಲಾಗುವುದರೊಂದಿಗೆ ಕೋಝಿಕ್ಕೋಡ್ನಿಂದ ರಿಯಾದ್ಗೂ ಸೇವೆಗಳನ್ನು ಹೆಚ್ಚಿಸಲಾಗುವುದು.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಸಿಇಒ ಕೆ. ಶ್ಯಾಮ್ ಸುಂದರ್ ದುಬೈನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಘೋಷಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ