ಹೈದರಾಬಾದ್: ದೇಶದಲ್ಲಿ ಅಲ್ಪ ಸಂಖ್ಯಾತರ ವಿರುದ್ದ ನಡೆಯುವ ಆಕ್ರಮಣಗಳನ್ನು ತಡೆಯಲು ಶಾಸನ ತರಬೇಕು ಎಂದು ಇಂಡಿಯನ್ ಗ್ರಾಂಡ್ ಮುಫ್ತಿ ಕಾಂತಪುರಂ…
ಪ್ರಮುಖ ಸುದ್ದಿ
ಮಂಗಳೂರು: ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯಾ ಬ್ಯಾಂಕನ್ನು ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್…
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಎಣಿಕೆ ಕುರಿತು ಚುನವಣಾ ಆಯೋಗ ಸಲ್ಲಿಸಿರುವ ಅಫಿಡವಿಟ್ ಗೆ ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡಬೇಕೆಂದು …
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಅವರ ಚುನಾವಣಾ ಕಚೇರಿಯನ್ನು ಭಾನುವಾರ ಮೂರು…
ನವದೆಹಲಿ: 2018-19 ಆರ್ಥಿಕ ವರ್ಷವು ಕೊನೆಗೊಂಡಿದೆ. ಇಂದಿನಿಂದ ನೂತನ(2019-20) ಆರ್ಥಿಕ ವರ್ಷ ಪ್ರಾರಂಭವಾಗಲಿದೆ. 2019-20 ರ ಆರ್ಥಿಕ ವರ್ಷದಲ್ಲಿ ಹಲವು ನಿಯಮಗಳು…
ಬಿಹಾರ:ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರನ್ನು ತಡೆಗಟ್ಟಿದ್ದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಗಳೊಂದಿಗೆ…
ಬೆಂಗಳೂರು:- ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯಲಿರುವ 28 ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ಪ್ರತಿಷ್ಠೆ ಪ್ರಶ್ನೆಯಾಗಿ ಪರಿಗಣಿಸಿರುವ ಜೆಡಿಎಸ್-ಕಾಂಗ್ರೆಸ್ ಹಾಗೂ ಬಿಜೆಪಿ…
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯನಾಡ್‌ನಿಂದಲೂ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್…
ಕುವೈತ್ ಸಿಟಿ: ಕುವೈತ್ ಪ್ರವೇಶಕ್ಕೆ ತಡೆಯುಂಟಾಗಬಲ್ಲ ರೋಗಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಹರಡುವ ಹಾಗೂ ಇನ್ನಿತರ ರೋಗಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದ್ದು, ಉದ್ಯೋಗ…
ಮಸ್ಕತ್: ಒಮಾನ್‌ನ ರಾಷ್ಟ್ರೀಯ ಕರೆನ್ಸಿಯನ್ನು ಅಪಮಾನಗೈದ ಕಾರಣಕ್ಕಾಗಿ ವಿದೇಶಿಯೊಬ್ಬನನ್ನು ರಾಯಲ್ ಒಮಾನ್ ಪೋಲೀಸರು ಬಂಧಿಸಿದ್ದಾರೆ. ಈ ಘಟನೆಯು ಉತ್ತರ ಶರ್ಕಿಯಾ…
ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರ ‘100 ತಪ್ಪುಗಳು’ ಎಂಬ ಕಿರು ಪುಸ್ತಕವನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ…
ಟುನಿಷ್ಯಾ: ಇಸ್ರೇಲಿನ ರಾಜಧಾನಿಯಾಗಿ ಕುದ್ಸ್ (ಜೆರುಸಲೇಂ)ಗೆ ಅಮೆರಿಕ ಸಹಿತ ಕೆಲವು ದೇಶಗಳು ನೀಡಿರುವ ಅಂಗೀಕಾರವನ್ನು ಮತ್ತು ಜೂಲಾನ್ ಬೆಟ್ಟಗಳ ಮೇಲೆ…
ಸಾನ್ ಫ್ರಾನ್ಸಿಸ್ಕೊ: ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ನಿಯಮಗಳನ್ನು ಬಿಗಿಗೊಳಿಸುವುದಾಗಿ ಸಾಮಾಜಿಕ ಜಾಲತಾಣ ಕಂಪನಿ ಫೇಸ್‌ಬುಕ್ ಶನಿವಾರ ತಿಳಿಸಿದೆ. ನ್ಯೂಜಿಲೆಂಡ್‌ನ…
ಶಾರ್ಜಾ: ಸುಪ್ರೀಂ ಕೌನ್ಸಿಲ್ನ ಸದಸ್ಯ ಮತ್ತು ಶಾರ್ಜಾದ ಆಡಳಿತಗಾರ ಶೈಖ್ ಡಾ. ಸುಲ್ತಾನ್ ಬಿನ್ ಮುಹಮ್ಮದ್ ಅಲ್ ಖಾಸಿಮಿ ಅವರ…
ಮಂಗಳೂರು: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಧಾರ್ಮಿಕ ಕೇಂದ್ರಗಳನ್ನು ಪ್ರಚಾರಕ್ಕಾಗಿ ಬಳಕೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್…
ನವದೆಹಲಿ: ರೈಲು ಟಿಕೆಟ್ ಹಾಗೂ ಏರ್ ಇಂಡಿಯಾ ಬೋರ್ಡಿಂಗ್ ಪಾಸ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಪ್ರಕಟಿಸಿರುವುದಕ್ಕೆ ರೈಲ್ವೆ,…
ನವದೆಹಲಿ: ಲೋಕಸಭೆ ಚುನಾವಣೆ ಮೊದಲು ಬಿಡುಗಡೆಯಾಗಲಿರುವ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ “ನಮ್ಮ ಪ್ರಣಾಳಿಕೆ…
ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ 13,500 ಕೋಟಿ ರೂ. ಹಗರಣದ ಆರೋಪಿ ನೀರವ್ ಮೋದಿ, ಪ್ರಕರಣದ ಒಬ್ಬ ಸಾಕ್ಷಿಗೆ ಕೊಲೆಬೆದರಿಕೆಯೊಡ್ಡಿ,…
ಕೊಪ್ಪಳ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷಗಳಿಂದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ. ಟಿಕೆಟ್‍ಗಾಗಿ ಪೈಪೋಟಿ ಮಾಡಿದರೂ ಸಿಗೋದಿಲ್ಲ…
ರಿಯಾದ್: ಸೌದಿಯ ಸಾರ್ವಜನಿಕ ಪ್ರದೇಶಗಳಲ್ಲಿ ಪಾಲಿಸಬೇಕಾದ ನಿಯಮಗಳಿಗಾಗಿ ರಚಿಸಲಾದ ಕರಡುಗಳನ್ನು ಶೂರಾ ಕೌನ್ಸಿಲ್ ಅನುಮೋದಿಸಿದೆ. ಕಾನೂನನ್ನು ಉಲ್ಲಂಘಿಸುವವರಿಗೆ ಶಿಕ್ಷೆ ಮತ್ತು…













