ದುಬೈ: “ನಾನು ಮನ್ ಕಿ ಬಾತ್ ಕೇಳಲು ಬಂದಿಲ್ಲ. ಬದಲಿಗೆ ನಿಮ್ಮ ನಿಜವಾದ ಮನದ ಮಾತು ಆಲಿಸಲು ಬಂದಿದ್ದೇನೆ. ನಿಮಗೆ…
ಪ್ರಮುಖ ಸುದ್ದಿ
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂಬ ಮಾಧ್ಯಮಗಳ ವರದಿಯನ್ನು ಅಲ್ಲಗಳೆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅದು ಕಪೋಲಕಲ್ಪಿತ. ಸಮ್ಮಿಶ್ರ ಸರ್ಕಾರಯಾವುದೇ…
ಕನ್ನಡದ ಸಂಸ್ಕೃತಿ ಮತ್ತು ಸೌಂದರ್ಯವನ್ನು ಅನಾವರಣ ಗೊಳಿಸಲಿರುವ ಅನಿವಾಸಿ ಪ್ರತಿಭೆಗಳು ಅಜ್ಮಾನ್ : ಕರ್ನಾಟಕ ಕಲ್ಚರಲ್ ಫೌಂಡೇಶನ್ – ಕೆಸಿಎಫ್…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ಅವರ ಆಪ್ತ ಬಳಗದ ನಾಯಕರು ಮೈತ್ರಿ ಸರ್ಕಾರದಲ್ಲಿನ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು,…
ದೆಹಲಿ: ಅಯೋಧ್ಯೆ ಬಾಬ್ರಿ ಮಸೀದಿ ಮತ್ತು ರಾಮ ಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ….
ನವದೆಹಲಿ: ವಿಮಾನ ನಿಲ್ದಾಣಗಳಲ್ಲಿರುವ ಭದ್ರತಾ ವ್ಯವಸ್ಥೆಯನ್ನು ದೇಶದ ರೈಲು ನಿಲ್ದಾಣಗಳಲ್ಲೂ ಜಾರಿಗೆ ತರಲು ರೈಲ್ವೆ ಇಲಾಖೆ ಉದ್ದೇಶಿಸಿದೆ. ಹೀಗಾಗಿ ನೀವು…
ಬೆಂಗಳೂರು : ‘ ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ…
ಮಂಗಳೂರು: ಪ್ರವಾದಿ ನಿಂದನೆ ಮಾಡಿದ ಸುವರ್ಣ ಚಾನೆಲ್ ನ ನಿರೂಪಕ ಅಜಿತ್ ಹನುಮಕ್ಕನ್ ರವರ ವಿರುದ್ಧ ರಾಜ್ಯಾದ್ಯಂತ ವಿವಿಧ ಸಂಘಟನೆಗಳು…
ಬೆಂಗಳೂರು (ಡಿ. 30): ದೇಶದೆಲ್ಲೆಡೆ ‘ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಜೀವನಾಧಾರಿತ…
ಬೆಂಗಳೂರು, ಡಿ. 28- ಸಚಿವ ಸಂಪುಟದ ಪುನಾರಚನೆಯಾದ ನಂತರ ನೂತನ ಸಚಿವರಿಗೆ ಖಾತೆಗಳ ಹಂಚಿಕೆ ವಿಚಾರದಲ್ಲಿ ಕಳೆದ ಒಂದು ವಾರದಿಂದ…
ಮಂಗಳೂರು: ಟಿವಿ ಚರ್ಚೆಯೊಂದರಲ್ಲಿ ನಿರೂಪಕರೋರ್ವರು ಅನಗತ್ಯವಾಗಿ ಯಾರನ್ನೋ ಸಂತೋಷ ಪಡಿಸಿ ಪ್ರಚಾರ ಗಿಟ್ಟಿಸಿ ಜೇಬು ತುಂಬಿಸಲು ಪ್ರವಾದಿಯವರ ಹೆಸರನ್ನು ಎಳೆದು…
ಮಂಗಳೂರು,ಡಿ.28: ಇತ್ತೀಚೆಗೆ ಸುವರ್ಣ ನ್ಯೂಸ್ ಚಾನಲ್ ನ ನಿರೂಪಕರಾದ ಅಜಿತ್ ರವರು ಪ್ರೊಫಸರ್ ಭಾಗವಾನ್ ರವರು ಈ ಹಿಂದೆ ಒಂದು…
ಬೆಂಗಳೂರು: ಟಿವಿ ಚರ್ಚೆಯೊಂದರಲ್ಲಿ ನಿರೂಪಕರೋರ್ವರು ಅನಗತ್ಯವಾಗಿ ಪ್ರವಾದಿಯವರ ಹೆಸರನ್ನು ಎಳೆದು ತಂದು ನಿಂದನೆ ಮಾಡಿರುವುದು ಖಂಡನಾರ್ಹ ಎಂದು ಎಸ್ಸೆಸ್ಸೆಫ್ ರಾಜ್ಯಧ್ಯಕ್ಷ…
ಮೈಸೂರು: ‘ರಾಮ ಮದ್ಯಪಾನ ಮಾಡುತ್ತಿದ್ದ’ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರು ಈಚೆಗೆ ಪ್ರಕಟಿಸಿದ ‘ರಾಮ ಮಂದಿರ ಏಕೆ ಬೇಡ?’ ಎಂಬ ಪುಸ್ತಕದಲ್ಲಿ…
ಲಖನೌ:- ಉದ್ಯಾನವನ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ನೊಯ್ಡಾದಲ್ಲಿರುವ ಕಂಪನಿಗಳಿಗೆ ನೋಟಿಸ್…
ನವದೆಹಲಿ (ಡಿ.27): ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿದ್ದು ವಿವಾದಾತ್ಮಕ ತ್ರಿವಳಿ ತಲಾಖ್ ಮಸೂದೆ ಕುರಿತು ಚರ್ಚೆ ನಡೆಸಲಿದೆ. ಈ ಮಸೂದೆ ಕುರಿತು ಚರ್ಚೆ…
ನವದೆಹಲಿ : ಗ್ರಾಹಕರ ಮನೆಬಾಗಿಲಿಗೇ ವಸ್ತುಗಳನ್ನು ತಲುಪಿಸುವ ಫ್ಲಿಪ್‌ಕಾರ್ಟ್ ಹಾಗೂ ಅಮೇಜಾನ್‌ನಂತಹ ಇ-ಕಾಮರ್ಸ್ ಕಂಪನಿಗಳ ಮೇಲಿನ ನಿಯಮಗಳನ್ನು ಬಿಗಿಗೊಳಿಸಿರುವ ಕೇಂದ್ರ ಸರ್ಕಾರ,…
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆ ಪೂರ್ಣ ಗೊಂಡಿದೆ….
ಮಧುರೈ: ದೇಶದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ 2019 ರ ಚುನಾವಣೆಯಲ್ಲಿ ಯಾರು ವಿಜಯ ಸಾಧಿಸುತ್ತಾರೆ, ಮುಂದಿನ ಪ್ರಧಾನಮಂತ್ರಿ ಯಾರಾಗುತ್ತಾರೆ ಎಂದು ಹೇಳಲು…
ಚೆನ್ನೈ (ಡಿ.26): ಗರ್ಭಿಣಿ ಮಹಿಳೆಗೆ ಎಚ್ಐವಿ ಸೋಂಕಿತ ರಕ್ತವನ್ನು ವರ್ಗಾವಣೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ವಿರುಧುನಗರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ….













