janadhvani

Kannada Online News Paper

ಪ್ರಮುಖ ಸುದ್ದಿ

ಬೆಂಗಳೂರು ,ಮಾ.15: ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗಿರುವುದರಿಂದ 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲಾ…

ರಿಯಾದ್: ಭಾರತ ಸೇರಿದಂತೆ ವಿವಿಧ ದೇಶಗಳಿಗೆ ವಿಮಾನಯಾನ ಮೊಟಕುಗೊಳಿಸಲಾದ ಕಾರಣದಿಂದ ತೊಂದರೆ ಅನುಭವಿಸುತ್ತಿರುವ ಎಲ್ಲರಿಗೂ ಇಖಾಮಾ ಅವಧಿ, ಮರು ಪ್ರವೇಶ…

ರಿಯಾದ್: ಸೌದಿಯಲ್ಲಿ ವಿಮಾನಯಾನ ಸಂಸ್ಥೆಗಳು ತಮ್ಮ ಸೇವೆಗಳನ್ನು ಸ್ಥಗಿತಗೊಳಿಸಿದ ಬಳಿಕ ಉಮ್ರಾ ಯಾತ್ರಿಕರು ಜಿದ್ದಾದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ…

ಬೆಂಗಳೂರು: ವಿಶ್ವದೆಲ್ಲೆಡೆ ಆತಂಕ ಮೂಡಿಸಿರುವ ಮಾರಣಾಂತಿಕ ಕೊರೋನಾಗೆ ರಾಜ್ಯದಲ್ಲಿ ಈಗಾಗಲೇ 6 ಜನ ಸೋಂಕಿತರಾಗಿದ್ದು, ಕಲಬುರ್ಗಿ ವೃದ್ಧ ಸಾವನ್ನಪ್ಪುವ ಮೂಲಕ…

ಬೆಂಗಳೂರು: ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಎಲ್ಲೆಡೆ ಹರಡುತ್ತಿರುವ ಪರಿಣಾಮ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಮುನ್ನೆಚ್ಚರಿಕೆಯಾಗಿ ಸರ್ಕಾರಿ…

ಹೊಸದಿಲ್ಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪರಿಷ್ಕರಣೆ ಪ್ರಕ್ರಿಯೆ ವೇಳೆ ನಾಗರಿಕರಿಂದ ಯಾವುದೇ ದಾಖಲೆ ನೀಡುವಂತೆ ಒತ್ತಾಯಿಸುವುದಿಲ್ಲ. ಜತೆಗೆ ದಾಖಲೆ…

ಕಲಬುರ್ಗಿ: ‘ಸೌದಿ ಅರೇಬಿಯಾದಿಂದ ವಾಪಸಾಗಿದ್ದ ನಗರದ 76 ವರ್ಷದ ವೃದ್ಧರೊಬ್ಬರು ಮಾ.10ರಂದು ಕೋವಿಡ್‌ 19 ವೈರಸ್‌ನಿಂದಲೇ ಮೃತಪಟ್ಟಿರುವುದರಿಂದ ಅವರ ಒಡನಾಟದಲ್ಲಿದ್ದ…

ದೋಹಾ: ಖತರ್‌ನಲ್ಲಿ ಮತ್ತೆ 238 ಮಂದಿಯಲ್ಲಿ ಕೋವಿಡ್ 19 ಪತ್ತೆಯಾಗಿದ್ದು, ದೇಶದಲ್ಲಿ ಕೊರೋನ ಪತ್ತೆಯಾದವರ ಸಂಖ್ಯೆಯು 262ಕ್ಕೆ ಏರಿದೆ. ಅವರೆಲ್ಲರೂ…

ಜಿದ್ದಾ,ಮಾ.12: ಭಾರತ ಸೇರಿದಂತೆ ಕರೋನಾ ಹರಡುವ ಭೀತಿ ಇರುವ ದೇಶಗಳಿಗೆ ಸೌದಿ ಅರೇಬಿಯಾ ತಾತ್ಕಾಲಿಕ ಪ್ರಯಾಣ ನಿಷೇಧ ಹೇರಿದೆ ಎಂದು…

ಬೆಂಗಳೂರು (ಮಾ.12): ರಾಜ್ಯ ಕಾಂಗ್ರೆಸ್​​ನಲ್ಲಿ ಯಾವುದೇ ಸಮಸ್ಯೆಯಿಲ್ಲ. ಪಕ್ಷದಲ್ಲಿ ಸಮಸ್ಯೆ ಇದೆ ಅಂದುಕೊಂಡರೆ ಇದೆ. ಸಮಸ್ಯೆ ಇಲ್ಲ ಅಂದುಕೊಂಡರೆ ಇಲ್ಲ….

ರಿಯಾದ್: ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳಿಗೆ ಬರುವ ಪ್ರಯಾಣಿಕರು ತಮ್ಮ ಪ್ರಯಾಣದ ಮಾಹಿತಿಯನ್ನು ತಪ್ಪಾಗಿ ನೀಡಿದರೆ ಕಠಿಣ ದಂಡ ವಿಧಿಸಲಾಗುತ್ತದೆ….

ಬೆಂಗಳೂರು,ಮಾ.10: ಕೊರೋನಾ ವೈರಸ್​ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶದಲ್ಲಿ ಈಗಾಗಲೇ 44 ಜನರು ಈ ಸೋಂಕಿಗೆ ತುತ್ತಾಗಿದ್ದಾರೆ. ಸಿಲಿಕಾನ್​…

ಬೆಂಗಳೂರು ,ಮಾ.10: ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ನಾಲ್ವರಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಬಿ…

ಬೆಂಗಳೂರು,ಮಾ.09:ವಿಶ್ವಾದ್ಯಂತ ನೂರಕ್ಕೂ ಹೆಚ್ಚು ದೇಶಗಳಲ್ಲಿ ಭಯ ಭೀತಿ ಹುಟ್ಟಿಸಿರುವ ಕೊರೊನಾ ಸೊಂಕು, ರಾಜ್ಯದಲ್ಲೂ ಭಯದ ವಾತಾವರಣ ನಿರ್ಮಾಣ ಮಾಡಿದೆ. ರಾಜ್ಯದಲ್ಲಿ…

ಜಿದ್ದಾ: ಎಕ್ಸಿಟ್ ವೀಸಾದಲ್ಲಿ ಸೌದಿಯಿಂದ ನಿರ್ಗಮಿಸಿದವರು ಮರು ಪ್ರವೇಶಕ್ಕೆ ಆರೋಗ್ಯ ಪ್ರಮಾಣಪತ್ರ ಅಗತ್ಯವಿರುವ ಸುತ್ತೋಲೆಯು ಪ್ರಸ್ತುತ ಭಾರತೀಯರಿಗೆ ಅನ್ವಯಿಸುವುದಿಲ್ಲ. ಭಾರತೀಯರಿಗೆ…

ಮಂಗಳೂರು, ಮಾ.8: ವಿಶ್ವಾದ್ಯಂತ 3 ಸಾವಿರಕ್ಕೂ ಮಿಕ್ಕವರನ್ನು ಬಲಿ ಪಡೆದಿರುವ ಮಹಾಮಾರಿ ಕೊರೋನ ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಈ ಮಧ್ಯೆ…

ಕುವೈತ್ ಸಿಟಿ: ಭಾರತ ಸೇರಿದಂತೆ ಏಳು ದೇಶಗಳಿಂದ ಮತ್ತು ಆ ದೇಶಗಳಿಗೆ ವಿಮಾನ ಸೇವೆಯನ್ನು  ಕುವೈತ್ ನಿಷೇಧಿಸಿದೆ. ಕೋವಿಡ್ 19…

ದಾವಣಗೆರೆ, ಮಾ 8- ತಾವು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಶಾದಿ ಭಾಗ್ಯ ಯೋಜನೆಯನ್ನು ಬಿಜೆಪಿ ಸರ್ಕಾರ ರದ್ದುಪಡಿಸಿರುವ ಕ್ರಮಕ್ಕೆ ವಿಧಾನ…

ನವದೆಹಲಿ ,ಮಾ.8: ವಿಶ್ವಾದ್ಯಂತ ವೇಗವಾಗಿ ಪಸರಿಸುತ್ತಿರುವ ಕೋವಿಡ್ 19 ಎಂಬ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಈ ವೈರಸ್​ ಪೀಡಿತರ…

ಇದನ್ನೂ ಓದಿರಿ...