ಮುಖ್ಯಮಂತ್ರಿಯ ಹೇಳಿಕೆಯಿಂದ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ
ದಕ್ಷಿಣ ಕನ್ನಡ
ಅಪಘಾತದಲ್ಲಿ ಸಾಹಿದಾ ಹಾಗೂ ಅವರ ಒಂದು ವರ್ಷದ ಮಗು ಸಾಹಿಲ್ ಮೃತಪಟ್ಟಿದ್ದಾರೆ
ಕೋವಿಡ್ ಕಡಿಮೆಯಾದಲ್ಲೀ, ಸರಕಾರದಿಂದ ಪೂರ್ವಾನುಮತಿ ಪಡೆದು, ಡಿಸೆಂಬರ್ ತಿಂಗಳಿನಿಂದ ನಡೆಸಲಾಗುವುದು
ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳನ್ನು ಕೈ ಬಿಡುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು
ಬಂಟ್ವಾಳ, ಅ.10: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದರ 16ರ ಹರೆಯದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದ…
ಪರಿಚಿತ ಮುಸ್ಲಿಂ ಸಹೋದರನ ಕಾರಿನಲ್ಲಿ ಪ್ರಯಾಣಿಸಿದ್ದಕ್ಕೆ ಆರೋಪ
ಮಂಗಳೂರಿನ ಸಿಟಿ ಮಹಲ್ ಬಳಿ ಬಾಲಕಿ ಆರೋಪಿಗಳನ್ನು ಭೇಟಿಯಾದ ಯುವತಿ
ಉತ್ತರ ಪ್ರದೇಶದಂತೆ ಕರ್ನಾಟಕದಲ್ಲೂ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ.
ಉಳ್ಳಾಲ,ಅ.7: ಇಂದು ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 08 ಶುಕ್ರವಾರ ರಬೀವುಲ್ ಅವ್ವಲ್ ತಿಂಗಳ ಚಾಂದ್ ಒಂದು ಆಗಿದ್ದು,…
ಪುಂಜಾಲಕಟ್ಟೆ, ಅ.7: ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಅ.1ರಂದು ಗಂಗೊಳ್ಳಿಯಲ್ಲಿ ನಡೆದ ಗೋಹತ್ಯೆ ವಿರೋಧಿ ಪ್ರತಿಭಟನೆಯಲ್ಲಿ ಪ್ರವಾದಿ ಪೈಗಂಬರ್ ಮುಹಮ್ಮದ್(ಸ.ಅ)…
ಬಂಟ್ವಾಳ: ಸಾಮಾಜಿಕ ಜಾಲತಾಣವಾದ ವಾಟ್ಸಪ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯನ್ನು ಅವಹೇಳನ ಮಾಡುವಂತಹ ಅಶ್ಲೀಲ ಚಿತ್ರವಿರುವ ಸ್ಟೇಟಸ್ ಹಾಕಿ ಪ್ರಕಟಿಸಿ…
“ಸುರತ್ಕಲ್ 20 ವರ್ಷದ ಹಿಂದೆ ಕೋಮು ಗಲಭೆಯಿಂದ ನಲುಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಂಘಪರಿವಾರದವರು ಅದನ್ನು ಇನ್ನೊಮ್ಮೆ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ತೆಗೆದುಕೊಂಡು ಇವರು ಇನ್ನೊಮ್ಮೆ ಶಾಸಕ, ಸಚಿವರಾಗಿ ಅಧಿಕಾರ ಹಿಡಿಯುತ್ತಾರೆ. ಆದರೆ ಬಡಪಾಯಿ ಶೂದ್ರರು, ದಲಿತರು ಕತ್ತಿ ಹಿಡಿದುಕೊಂಡು ಜೈಲು ಪಾಲಾಗುತ್ತಾರೆ, ಇದು ಇವರ ಅಜೆಂಡಾ”
ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯು ಊರಿನಲ್ಲಿರುವ ಸೌದಿ ಕೆಸಿಎಫ್ ಕಾರ್ಯಕರ್ತರನ್ನು ಸೇರಿಸಿ ನಡೆಸಿದ Confab-21…
ಪುತ್ತೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುವ ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್…
ಮಂಗಳೂರು, ಸೆ. 27: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಕ್ಟೋಬರ್ 2ರ ಶನಿವಾರದವರೆಗೆ ವಿಶೇಷ ವಾಹನ ತಪಾಸಣೆ…
ಬಂಟ್ವಾಳ,ಸೆ.27: ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆದಿರುವ ಭಾರತ ಬಂದ್ ಗೆ…
ಬೆಳ್ತಂಗಡಿ,ಸೆ.25: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಭವಿಷ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕತ್ತರಿ ಹಾಕುವ ನೀತಿಯಾಗಿದ್ದು ಈ ವ್ಯವಸ್ಥೆಯನ್ನು ಜಾರಿಗೊಳಿಸುವ ತೀರ್ಮಾನವನ್ನು…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುದು ಗ್ರಾ.ಪಂ ಸದಸ್ಯ ಹಾಶೀರ್ ಪೇರಿಮಾರ್…
ಮಹಾತ್ಮಾ ಗಾಂಧಿ ಹತ್ಯೆಯನ್ನು ಬಹಿರಂಗವಾಗಿ ಒಪ್ಪಿಕೊಂಡವರ ವಿರುದ್ಧ ದೇಶದ್ರೋಹ ಕೇಸು ದಾಖಲಿಸಿ, ಗಲ್ಲಿಗೇರಿಸಿ- ಎಸ್ಡಿಪಿಐ
ಬೆಳ್ತಂಗಡಿ, ಸೆ 20: ನಂಜನಗೂಡಿನಲ್ಲಿ ಬಿಜೆಪಿ ಸರ್ಕಾರದ ಆದೇಶದಂತೆ ದೇವಸ್ಥಾನ ಕೆಡವಿದ ವಿಚಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡುವ ಸಂದರ್ಭದಲ್ಲಿ ಹಿಂದೂ…
ಮರಿಕ್ಕಳ : ನನ್ನ ಸುಧೀರ್ಘ ಐವತ್ತು ವರ್ಷಗಳ ಸಹಪಾಠಿಯಾಗಿ ಬಾಳಿ ಬದುಕಿ ಅಕಾಲಿಕವಾಗಿ ನಮ್ಮನ್ನು ಅಗಲಿದ ಶೈಖುನಾ ತಾಜುಲ್ ಫುಖಹಾಅ್…
































