janadhvani

Kannada Online News Paper

ಅಂತಾರಾಜ್ಯ

2017ರ ಮಾರ್ಚ್ 20ರಂದು ಕಾಸರಗೋಡಿನ ಹಳೇ ಚೂರಿ ಮದ್ರಸದಲ್ಲಿ ಶಿಕ್ಷಕರಾಗಿದ್ದ ಕರ್ನಾಟಕದ ಕೊಡಗು ಮೂಲದ ಮುಹಮ್ಮದ್ ರಿಯಾಝ್ ಮೌಲವಿಯನ್ನು ಆರೋಪಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದರು.

ಏತನ್ಮಧ್ಯೆ ಪ್ರಕರಣದಲ್ಲಿ ಕೊಲ್ಲಂ ಜಿಲ್ಲೆಯ ಪಾರಿಪಳ್ಳಿಯಿಂದ ವಿಮೋಚನೆಗೆ ಐದು ಲಕ್ಷ ಹಣ ಬೇಡಿಕೆಯ ದೂರವಾಣಿ ಕರೆ ಬಂದಿರುವುದು ಪತ್ತೆಯಾಗಿದೆ.

ರಾಜ್ಯೇತರ ಕಾರ್ಮಿಕರ ಕುಟುಂಬದ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಮದ್ಯದ ಹಿಪ್ನಾಟೈಸ್ ಮಾಡಿ, ಲೈಂಗಿಕ ದೌರ್ಜನ್ಯ ನಡೆಸಿ, ಕೊಂದು ಶವವನ್ನು ಆಲುವಾ ಮಾರುಕಟ್ಟೆಯಲ್ಲಿ ಎಸೆದಿದ್ದ

ಯೆಹೋವನ ಸಾಕ್ಷಿಗಳೊಂದಿಗಿನ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ವಿರುದ್ಧ ಪ್ರತಿಭಟನೆಯಾಗಿ ಸ್ಫೋಟವನ್ನು ನಡೆಸಲಾಯಿತು ಎಂಬ ಆರೋಪಿಯ ಹೇಳಿಕೆಯನ್ನು ದೃಢೀಕರಿಸುವ ಪುರಾವೆಗಳನ್ನು ಪೊಲೀಸರು ಕಂಡುಕೊಂಡಿದ್ದಾರೆ.

ಮಧ್ಯಾಹ್ನ ಒಂದೂವರೆ ಗಂಟೆಗೆ ಪೊಲೀಸ್ ಠಾಣೆ ತಲುಪಿದ ಆತನನ್ನು ಪೋಲೀಸರು ಕೂಲಂಕಷವಾಗಿ ವಿಚಾರಣೆ ನಡೆಸುತ್ತಿದ್ದಾರೆ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳು ಸಲ್ಲದು. ಸುಳ್ಳು ಪ್ರಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

ಕೊಚ್ಚಿ: ಕಲಮಶ್ಶೇರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಯೆಹೋವನ ಅಧಿವೇಶನ…

ಬೆಸಿಲಿಯಸ್ ಶಾಲೆಯ 10, 11 ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳನ್ನು ಊಟಿಗೆ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮೂರು ಕೋಟಿ ಖರ್ಚಾದ ಮಸೀದಿ ನಿರ್ಮಾಣ ಕಾಮಗಾರಿಗೆ ಹತ್ತು ಕೋಟಿ ಖರ್ಚು ಮಾಡಿರುವುದಾಗಿ ಲೆಕ್ಕದಲ್ಲಿ ತೋರಿಸಿರುವುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರಿಗೆ ಡಿಲಿಟ್ ನೀಡಲು ಕ್ಯಾಲಿಕಟ್ ವಿಶ್ವವಿದ್ಯಾಲಯದ ಸಿಂಡಿಕೇಟ್‌ನಲ್ಲಿ ನಿರ್ಣಯ ಮಂಡಿಸಲಾಗಿದೆ

ಇದನ್ನೂ ಓದಿರಿ...