janadhvani

Kannada Online News Paper

ಅಂತಾರಾಷ್ಟ್ರೀಯ

“ನನ್ನ ಆರೋಗ್ಯದ ಸ್ಥಿತಿಯ ಬಗ್ಗೆ ತಿಳಿದರೆ ಅದು ಶತ್ರು ರಾಷ್ಟ್ರವಾದ ಇರಾನ್‌ಗೆ ಅನುಕೂಲವಾಗಬಹುದು ಮತ್ತು ಅವರು ಇಸ್ರೇಲ್ ಮೇಲೆ ಹೆಚ್ಚಿನ ದಾಳಿ ನಡೆಸಲು ಪ್ರೇರೇಪಿಸಬಹುದು ಎಂಬ ಭಯವಿತ್ತು” ಎಂದು ನೆತನ್ಯಾಹು ತಿಳಿಸಿದ್ದಾರೆ.

“ದೇಶದಲ್ಲಿ ಸಾಕಷ್ಟು ವಿದೇಶಿ ವಿನಿಮಯ ಮೀಸಲು ಇದೆ ಮತ್ತು ಸಾಮಾನ್ಯ ಬ್ಯಾಂಕಿಂಗ್ ವ್ಯವಹಾರಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ” ಎಂದು ಇರಾಕ್ ಅಧಿಕಾರಿಗಳು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಹಡಗು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇರಾನ್‌ನ ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇರಾನ್-ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಉನ್ನತ ಪ್ರತಿನಿಧಿಗಳ ತಂಡವು ಪಾಕಿಸ್ತಾನಕ್ಕೆ ಭೇಟಿ ನೀಡಲಿದೆ

ಕದನ ವಿರಾಮವನ್ನು ವಿಸ್ತರಿಸದಿದ್ದರೆ ಮತ್ತೆ ಬಾಂಬ್ ದಾಳಿ ನಡೆಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯು ಉರಿಯುವ ಕೆಂಡಕ್ಕೆ ತುಪ್ಪ ಸುರಿದಂತಾಗಿದೆ.

ನೌಕಾ ದಿಗ್ಬಂಧನವನ್ನು ಹಿಂಪಡೆಯದಿದ್ದರೆ ಎರಡನೇ ಹಂತದ ಶಾಂತಿ ಮಾತುಕತೆಯಿಂದ ಹಿಂದೆ ಸರಿಯುವುದಾಗಿ ಇರಾನ್ ಎಚ್ಚರಿಸಿದೆ.

ಇದೇ ವೇಳೆ, ಮೂರು ದಶಕಗಳ ನಂತರ ಲೆಬನಾನ್ ಮತ್ತು ಇಸ್ರೇಲ್ ನಡುವೆ ಮೊದಲ ಬಾರಿಗೆ ವಾಷಿಂಗ್ಟನ್ ಡಿಸಿಯಲ್ಲಿ ನೇರ ರಾಜತಾಂತ್ರಿಕ ಮಾತುಕತೆಗಳು ನಡೆದಿವೆ

ಲೆಬನಾನ್ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಬ್ರಿಟನ್, ಕೆನಡಾ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಹತ್ತು ರಾಷ್ಟ್ರಗಳು ಇಸ್ರೇಲನ್ನು ಒತ್ತಾಯಿಸಿವೆ

ಏಪ್ರಿಲ್ 21ಕ್ಕೆ ಕದನ ವಿರಾಮದ ಅವಧಿ ಮುಕ್ತಾಯವಾಗುವ ಮೊದಲು, ಮುಂದಿನ ಹಂತದ ಚರ್ಚೆಗಳಿಗೆ ಪೂರಕವಾಗಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಸಂಧಾನಕಾರರು ಆಶಿಸಿದ್ದಾರೆ

ಅಮೆರಿಕದ ನಿಯೋಗವು ಚರ್ಚೆಯಿಂದ ಹಿಂದೆ ಸರಿಯಲು “ನೆಪವೊಂದನ್ನು ಹುಡುಕುತ್ತಿತ್ತು” ಎಂದು ಇರಾನ್ ನಿಯೋಗವನ್ನು ಉದ್ಧರಿಸಿ ಅಲ್ಲಿನ ಮಾಧ್ಯಮಗಳು ಆರೋಪಿಸಿವೆ.

ಇನ್ನೊಂದೆಡೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಒಪ್ಪಂದವಾಗಲಿ ಅಥವಾ ಬಿಡಲಿ, ಇರಾನ್ ಅನ್ನು ಸಂಪೂರ್ಣವಾಗಿ ಸೋಲಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಲೆಬನಾನ್ ಯುದ್ಧವು ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದದ ಭಾಗವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದಾಳಿಯಲ್ಲಿ ನೂರಾರು ಜನರು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಲಕ್ಷಾಂತರ ಜನರ ಜೀವ ಅಪಾಯದಲ್ಲಿರುವ ಇಂತಹ ಗಂಭೀರ ಪರಿಸ್ಥಿತಿಯನ್ನು ಕೇವಲ ‘ಟಿಆರ್‌ಪಿ’ಗಾಗಿ ಒಂದು ಶೋ ಆಗಿ ಬದಲಿಸಿದ್ದು ಮಾಧ್ಯಮ ಧರ್ಮದ ಪತನ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬಿಕ್ಕಟ್ಟನ್ನು ಶಮನಗೊಳಿಸಲು ಪ್ರಮುಖ ಪಾತ್ರ ವಹಿಸಿದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರಿಗೆ ಇರಾನ್ ಧನ್ಯವಾದ ಅರ್ಪಿಸಿದೆ.

ಇರಾನ್‌ನ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರವಾಗಿರುವ ಚೀನಾ, ಸಂಘರ್ಷವನ್ನು ತಣ್ಣಗಾಗಿಸಲು ನಡೆಸಿದ ಪ್ರಯತ್ನಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಪುಷ್ಟೀಕರಿಸಿದ್ದಾರೆ.

ಬಹ್ರೇನ್ ಮಂಡಿಸಿದ ಈ ನಿರ್ಣಯಕ್ಕೆ ಅಮೆರಿಕ ಸೇರಿದಂತೆ ಭದ್ರತಾ ಮಂಡಳಿಯ 11 ರಾಷ್ಟ್ರಗಳು ಬೆಂಬಲ ಸೂಚಿಸಿದ್ದವು

ಇಸ್ರೇಲ್ ಜೊತೆಗೂಡಿ ಇರಾನ್ ವಿರುದ್ಧದ ‘ಆಪರೇಷನ್ ಫ್ಯೂರಿ’ಯ ಆರನೇ ವಾರಕ್ಕೆ ಯುಎಸ್ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ಈ ಸುದ್ದಿ ಕಾಣಿಸಿಕೊಂಡಿದೆ

ಇದನ್ನೂ ಓದಿರಿ...