ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್‌ನ ಇನ್ನೋವೇಶನ್ ಶಾಖೆಯಗಿರುವ ‘Samsung Next’ ಇಸ್ರೇಲ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ಮುಚ್ಚಿದೆ. ಗಾಜಾದಲ್ಲಿ ನಡೆಯುತ್ತಿರುವ…
ಅಂತಾರಾಷ್ಟ್ರೀಯ
ನವದೆಹಲಿ: ಇರಾನ್ ವಶಪಡಿಸಿಕೊಂಡಿರುವ ಇಸ್ರೇಲ್ ಸಂಬಂಧಿತ ಸರಕು ಸಾಗಣೆ ಹಡಗಿನಲ್ಲಿ 17 ಭಾರತೀಯರು ಸೇರಿದಂತೆ 25 ಸಿಬ್ಬಂದಿ ಇದ್ದರು. ಲಂಡನ್…
ಟೆಹ್ರಾನ್ | ಸಿರಿಯಾದಲ್ಲಿ ಸಶಸ್ತ್ರ ಪಡೆಗಳು ತನ್ನ ದೂತಾವಾಸದ ಮೇಲೆ ಇಸ್ರೇಲಿ ದಾಳಿ ನಡೆಸಿದ ನಂತರ ಪ್ರದೇಶದಾದ್ಯಂತ ಹೆಚ್ಚಿದ ಉದ್ವಿಗ್ನತೆಯ…
ಸಿಡ್ನಿ: ಇಲ್ಲಿನ ಶಾಪಿಂಗ್ ಮಾಲ್‌ನಲ್ಲಿ ನಡೆದ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಐದು ಮಂದಿಯನ್ನು ಇರಿದು ಕೊಲ್ಲಲಾಗಿದೆ ಎಂದು ವರದಿಯಾಗಿದೆ. ದಾಳಿಕೋರನನ್ನು…
ಭಾರತದಿಂದ ವಲಸೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬ್ರಿಟನ್ ಮುಂದಾಗಿದೆ.. ಕುಟುಂಬ ಸದಸ್ಯರ ವೀಸಾವನ್ನು ಪ್ರಾಯೋಜಿಸುವ ಆದಾಯದ ಮಿತಿಯನ್ನು 55…
ಕಟ್ಟಡಗಳು ಮತ್ತು ಹಜ್ನ ಎಲ್ಲಾ ಇತರ ಸೇವೆಗಳಿಗಾಗಿ ಖಾಸಗಿ ಹಜ್ ಗುಂಪುಗಳಿಂದ ಸೌದಿಗೆ ನೇರ ಹಣ ರವಾನೆಗೆ ನಿಯಂತ್ರಣ ಹೇರಲಾಗಿದೆ….
ಭಾರತ-ಚೀನಾ ಬಾಂಧವ್ಯಕ್ಕೆ ವಿಶೇಷ ಮಹತ್ವವಿದ್ದು, ಉಭಯ ದೇಶಗಳ ನಡುವಿನ ದೀರ್ಘಕಾಲದ ಗಡಿ ವಿವಾದ ಬಗೆಹರಿಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ…
ಸೌದಿ ಅರೇಬಿಯಾ ಪ್ರಥಮ ಬಾರಿಗೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿತ್ತು
ಪರಸ್ಪರ ಕೋಪ, ದ್ವೇಷ ಮತ್ತು ಅಸಹಿಷ್ಣುತೆಯಾಗಿದೆ ಪ್ಯಾಲೆಸ್ತೀನ್‌ನಂತೆ ಮುಸ್ಲಿಂ ಸಮುದಾಯವು ಇಂದು ಎದುರಿಸುತ್ತಿರುವ ಬಿಕ್ಕಟ್ಟಿನ ಹಿಂದಿನ ಪ್ರಮುಖ ಕಾರಣ ಎಂದು ಅಝ್ಹರಿ ಅಭಿಪ್ರಾಯ ಪಟ್ಟರು.
ದಕ್ಷಿಣ ಗಾಜಾದ ರಫಾದಲ್ಲಿ ಕಳೆದ ರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಆರು ತಿಂಗಳ ವಯಸ್ಸಿನ ವಿಸ್ಸಾಮ್ ಮತ್ತು ನಯೀಮ್ ಸೇರಿದಂತೆ 12 ಜನರು ಮೃತಪಟ್ಟಿದ್ದಾರೆ.
ಅಧಿಕೃತ ಮೂಲಗಳು ಸಾವುನೋವುಗಳು ಅಥವಾ ಅಪಘಾತದ ಕಾರಣದ ಬಗ್ಗೆ ಮಾಹಿತಿಯನ್ನು ಒದಗಿಸಿಲ್ಲ.
ಮೇ 2023 ರಲ್ಲಿ ಫೋರ್ಬ್ಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲೂ ಕುವೈತ್ ದಿನಾರ್ ಮೊದಲ ಸ್ಥಾನದಲ್ಲಿತ್ತು.
ಪ್ರಯಾಣಿಕರಿಗೆ ಹಣ ಸಾಗಿಸುವ ತೊಂದರೆಯನ್ನು ತಪ್ಪಿಸಲು UPI ಸೇವೆಯನ್ನು ವಿದೇಶಗಳಿಗೂ ವಿಸ್ತರಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಘಟನೆಯ ನಂತರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತಮ್ಮ ವಿಮಾನಗಳನ್ನು ಪರೀಕ್ಷಿಸಲು ಕೇಳಿದೆ.
ಇಂಡೋನೇಷ್ಯಾದ ಕೇಂದ್ರ ಆರೋಗ್ಯ ಸಚಿವಾಲಯವು ಕೋವಿಡ್ -19 ಪ್ರಕರಣಗಳ ಉಲ್ಬಣವನ್ನು ವರದಿ ಮಾಡುತ್ತಿರುವ ಪ್ರದೇಶಗಳಿಗೆ ತಮ್ಮ ಪ್ರಯಾಣದ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ಹೇಳಿದೆ
ಕತಾರ್ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್ ಥಾನಿ ಅವರೊಂದಿಗೆ ಒತ್ತೆಯಾಳು ಮಾತುಕತೆಯನ್ನು ಪುನರಾರಂಭಿಸಲು ಮೊಸಾದ್ ಮುಖ್ಯಸ್ಥ ಡೇವಿಡ್ ಬರ್ನಿಯಾ ಅವರನ್ನು ನೆತನ್ಯಾಹು,ಯುರೋಪ್ ಗೆ ಕಳುಹಿಸಿದ್ದಾರೆ ಎಂದು ಆಕ್ಸಿಯೋಸ್ ವರದಿ ಮಾಡಿದೆ.
ಭಾರತವೂ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ಸರ್ಕಾರ ಬುಧವಾರ ನಿರ್ಧರಿಸಿದೆ
ಗಾಝಾ ಸಂಘರ್ಷದಲ್ಲಿ ಇಸ್ರೇಲ್ ಅನ್ನು ಬೆಂಬಲಿಸುವ ಸ್ಟಾರ್‌ಬಕ್ಸ್‌ನ ನಿಲುವನ್ನು ಪ್ರತಿಭಟಿಸಿ ವಿಶ್ವಾದ್ಯಂತ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು.
ತಾತ್ಕಾಲಿಕ ಕದನ ವಿರಾಮಕ್ಕಾಗಿ ಈಜಿಪ್ಟ್, ಕತಾರ್ ಮತ್ತು ಯುನೈಟೆಡ್ ಸ್ಟೇಟ್ಸ್ ಜಂಟಿ ಮಧ್ಯಸ್ಥಿಕೆ ಪ್ರಯತ್ನಗಳನ್ನು ಸಭೆ ಸ್ವಾಗತಿಸಿತು
ಹಮಾಸ್ ನಿಂದ 50 ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ಇಸ್ರೇಲ್‌ನಿಂದ 150 ಪ್ಯಾಲೆಸ್ಟೀನಿಗಳ ಬಿಡುಗಡೆ ಕುರಿತಂತೆ ಒಪ್ಪಂದ

































