ಜಮ್ಮು- ಕಾಶ್ಮೀರ: ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ನಿರ್ಧಾರ

ಶ್ರೀನಗರ: ಸಂವಿಧಾನದ 370ನೇ ಕಲಂ ರದ್ಧತಿಗೂ ಮುನ್ನಾ ಜುಲೈ ಕೊನೆಯ ವಾರದಿಂದ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿರುವ ಹೆಚ್ಚುವರಿ ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ

ಹೆಚ್ಚು ಓದಿ

2024ರ ವೇಳೆಗೆ ದೇಶದಲ್ಲಿರುವ ಎಲ್ಲಾ ಅಕ್ರಮ ವಲಸಿಗರ ಗಡೀಪಾರು- ಅಮಿತ್ ಶಾ

ರಾಂಚಿ: ದೇಶದಲ್ಲಿ ನೆಲೆಸಿರುವ ಎಲ್ಲಾ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪುನರುಚ್ಚರಿಸಿದ್ದಾರೆ. ಜಾರ್ಖಂಡ್ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ

ಹೆಚ್ಚು ಓದಿ

ಗ್ರಾಹಕರ ಜೇಬಿಗೆ ಕತ್ತರಿ- ಎಲ್.ಪಿ.ಜಿ ದರ ಏರಿಕೆ

ನವದೆಹಲಿ: ಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಗ್ರಾಹಕರಿಗೆ ಮತ್ತೆ ಎಲ್ ಪಿಜಿ ದರ ಏರಿಕೆ ಮೂಲಕ ಬರೆ ಎಳೆದಂತಾಗಿದೆ.ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ದರ ಕೂಡ ಏರಿಕೆಯಾಗಿದ್ದು. ಡಿಸೆಂಬರ್ 1ರಿಂದಲೇ ನೂತನ

ಹೆಚ್ಚು ಓದಿ

ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು- ಜಯಾ ಬಚ್ಚನ್ ಹೇಳಿಕೆ ವಿವಾದ

ನವದೆಹಲಿ: ಹೈದರಾಬಾದ್ ವಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಪ್ರತಿಧ್ವನಿಸಿದ್ದು, ಈ ಕುರಿತಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ. ಮಹಿಳೆಯರ ಮೇಲಿನ ಅಪರಾಧ ಘಟನೆಗಳು

ಹೆಚ್ಚು ಓದಿ

ಮೊಬೈಲ್ ಸೇವೆ ತುಟ್ಟಿ- ಶೇ.42 ರಷ್ಟು ಹೆಚ್ಚಳ

ನವದೆಹಲಿ,ಡಿ.2: ಮೊಬೈಲ್‌ ಬಳಕೆದಾರರು ಮಂಗಳವಾರದಿಂದ (ಡಿ. 3) ಪ್ರತಿ ಕರೆ ಮತ್ತು ಡೇಟಾ ಬಳಕೆಗೆ ಶೇ 42ರವರೆಗೆ ಹೆಚ್ಚಿನ ಬೆಲೆ ತೆರಬೇಕಾಗುತ್ತದೆ. ವೊಡಾಫೋನ್‌ ಐಡಿಯಾ ಮತ್ತು ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 3ರಿಂದ

ಹೆಚ್ಚು ಓದಿ

ಖಾಸಗೀಕರಣ ವಿಫಲವಾದಲ್ಲಿ ಏರ್ ಇಂಡಿಯಾ ಬಂದ್- ವಿಮಾನಯಾನ ಸಚಿವ

ನವದೆಹಲಿ: ಏರ್ ಇಂಡಿಯಾ ಖಾಸಗೀಕರಣ ಪ್ರಕ್ರಿಯೆ ವಿಫಲವಾದರೆ ಸಂಸ್ಥೆ ಮುಚ್ಚುವುದಾಗಿ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತು ನಿನ್ನೆ ಉತ್ತರಿಸಿದ ಸಚಿವರು, ಉದ್ಯೋಗಿಗಳಿಗೆ ಒಪ್ಪಿಕೆಯಾಗುವ ಒಪ್ಪಂದವನ್ನು

ಹೆಚ್ಚು ಓದಿ

‘ಮಹಾ’ಬಿಕ್ಕಟ್ಟು: ನಾಳೆ ಸಂಜೆ 5 ರೊಳಗೆ ಬಹುಮತ ಸಾಬೀತುಪಡಿಸಿ- ಸುಪ್ರೀಮ್

ನವದೆಹಲಿ: ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದ್ದು ನಾಳೆ ಸಂಜೆ 5 ಗಂಟೆಯೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸಿ ಎಂದು ಆದೇಶ ನೀಡಿದೆ. ಅಲ್ಲದೆ ಹಂಗಾಮಿ

ಹೆಚ್ಚು ಓದಿ

ತೀರ್ಪು ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ- ಸುನ್ನಿ ವಕ್ಫ್‌ ಬೋರ್ಡ್‌

ಲಖನೌ: ಅಯೋಧ್ಯೆ ಭೂ ವಿವಾದ ಕುರಿತಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ಸುನ್ನಿ ಕೇಂದ್ರೀಯ ವಕ್ಫ್‌ ಬೋರ್ಡ್‌ ನಿರ್ಧರಿಸಿದೆ. ತೀರ್ಪಿನ ಸಂಬಂಧ ಮರು ಪರಿಶೀಲನಾ

ಹೆಚ್ಚು ಓದಿ

‘ಮಹಾ’ ನಾಟಕ- ಸುಪ್ರೀಂ ನಲ್ಲಿ ವಿಚಾರಣೆ ಆರಂಭ

ನವದೆಹಲಿ,ನ.24:ಮಹಾ ರಾಷ್ಟ್ರದಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ನಿನ್ನೆ ಫಡ್ನವೀಸ್ ಸಿಎಂ, ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಆದಷ್ಟೂ ಬೇಗ ಬಹುಮತ ಸಾಬೀತು ಮಾಡುವಂತೆ ಆದೇಶಿಸಿ ಎಂದು ಶಿವಸೇನೆ ಮತ್ತು

ಹೆಚ್ಚು ಓದಿ

ಗುರುತಿನ ಸಾಕ್ಷ್ಯಕ್ಕೆ ಆಧಾರ್‌ – ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

ಹೊಸದಿಲ್ಲಿ: ಬ್ಯಾಂಕ್‌ ಖಾತೆ ತೆರೆಯಲು ಹಾಗೂ ಸಿಮ್‌ ಕಾರ್ಡ್‌ ಖರೀದಿ ಸೇರಿದಂತೆ ಇತರೆ ಉದ್ದೇಶಗಳಿಗೆ ಸ್ವಯಂ ಪ್ರೇರಿತವಾಗಿ ಆಧಾರ್‌ ಕಾರ್ಡ್‌ ಅನ್ನು ಗುರುತಿನ ಸಾಕ್ಷ್ಯಕ್ಕೆ ಬಳಸಲು ಅವಕಾಶ ನೀಡುವ ಆಧಾರ್‌ ತಿದ್ದುಪಡಿ ವಿಧೇಯಕದ

ಹೆಚ್ಚು ಓದಿ
error: Content is protected !!