janadhvani

Kannada Online News Paper

ರಾಷ್ಟ್ರೀಯ

ಪಂಜಾಬ್ (ಮೇ.13) : 1984ರ ದೆಹಲಿ ಸಿಖ್ ಹತ್ಯಾಕಾಂಡದ ಕುರಿತ ಸ್ಯಾಮ್ ಪಿತ್ರೋಡ ಅವರ ಹೇಳಿಕೆ ಖಂಡನಾರ್ಹವಾಗಿದ್ದು ಅವರು ದೇಶದ…

ನವ ದೆಹಲಿ (ಮೇ.13) : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚುನಾವಣಾ ರ‍್ಯಾಲಿಗೆ ಪಶ್ಚಿಮ ಬಂಗಾಳದ ಸರ್ಕಾರ ಅನುಮತಿ ನಿರಾಕರಿಸಿರುವ…

ಹೊಸದಿಲ್ಲಿ, ಮೇ11:ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅಮೆರಿಕದ ಖ್ಯಾತ ‘ಟೈಮ್ ಮ್ಯಾಗಝಿನ್’ನ ಅಂತಾರಾಷ್ಟ್ರೀಯ ಆವೃತ್ತಿಯಲ್ಲಿ ‘ಇಂಡಿಯಾಸ್ ಡಿವೈಡರ್ ಇನ್…

ನವದೆಹಲಿ: ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿ ಭೂ ವಿವಾದ ಸಂಬಂಧ ಆಗಸ್ಟ್‌ 15ರ ಒಳಗೆ ವರದಿ ಸಲ್ಲಿಸುವಂತೆ ಮಧ್ಯಸ್ಥಿಕೆ ಸಮಿತಿಗೆ…

ಮುಂಬೈ,ಮೇ 10: ರಾಜಧಾನಿ, ದುರೊಂತೋ ಮತ್ತು ಶತಾಬ್ಧಿಯಂತಹ ಪ್ರತಿಷ್ಠಿತ ರೈಲುಗಳಲ್ಲಿ ಮಹಿಳೆಯರು ಹಾಗೂ ಅಂಗವಿಕಲ ಪ್ರಯಾಣಿಕರಿಗೆ ‘ಹೆಚ್ಚುವರಿ ಬೋಗಿ’ ಮೀಸಲಿಡಲಾಗುವುದು…

ಮುಂಬೈ: ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ ಎಂಬ ಅದೇ ಪಕ್ಷದ ನಾಯಕ ರಾಮ್‌ ಮಾಧವ್‌ ಅವರ ಮಾತಿಗೆ ಮಹಾರಾಷ್ಟ್ರದ…

ನವದೆಹಲಿ: ಮಾಲೆಗಾಂ ಸ್ಪೋಟದಲ್ಲಿ ಆರೋಪಿಯಾಗಿರುವ ಪ್ರಗ್ಯಾಸಿಂಗ್ ಬಿಜೆಪಿ ಅಭ್ಯರ್ಥಿಯಾಗಿ ಭೂಪಾಲ್ ನಲ್ಲಿ ಕಣಕ್ಕೆ ಇಳಿದಿರುವ ವಿಚಾರವಾಗಿ ಬಾಲಿವುಡ್ ನಲ್ಲಿ ನೇರ…

ಬಿಹಾರ, ಮೇ 7: ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿರುವ ನಡುವೆಯೇ ಬಿಹಾರದ ಮುಝಫ್ಫರ್ ಪುರದ ಹೊಟೇಲೊಂದರಲ್ಲಿ 2 ಇವಿಎಂ ಮತ್ತು…

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ವಿರುದ್ಧ ನ್ಯಾಯಾಲಯದ ಮಾಜಿ ಸಿಬ್ಬಂದಿಯೊಬ್ಬರು ಮಾಡಿದ್ದ ಲೈಂಗಿಕ ದೌರ್ಜನ್ಯ ಆರೋಪದಲ್ಲಿ…

ಲಖನೌ: ಬಿಎಸ್‌ಪಿ ಮತ್ತು ಎಸ್‌ಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಮತ ಹಾಕಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ…

ನವದೆಹಲಿ,ಮೇ.5:- ಸೋರಿಕೆಯಾದ ರಕ್ಷಣಾ ಗುಪ್ತ ದಾಖಲೆಗಳ ಪ್ರಕಟಣೆ ಅಪರಾಧವಲ್ಲ ಎನ್ನುವಂತೆ. ಅಪರಾಧ ಕಾನೂನುಗಳಿಗೆ ವಿನಾಯಿತಿ ನೀಡುವುದು. ದೇಶದ ಭದ್ರತೆ ದೃಷ್ಟಿಯಿಂದ…

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಸುಪ್ರೀಂ ಕೋರ್ಟ್ ಗೆ ಹೊಸದಾಗಿ ಪ್ರಮಾಣ…

ನವದೆಹಲಿ:- ಸಾರ್ವತ್ರಿಕ ಚುನಾವಣೆಗಳಲ್ಲಿ ವಿವಿ ಪ್ಯಾಟ್ ರಶೀದಿಗಳನ್ನು ಇವಿಎಂಗಳೊಂದಿಗೆ ಹೋಲಿಕೆ ಮಾಡುವ ಪ್ರಮಾಣವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿ 21 ವಿರೋಧ ಪಕ್ಷಗಳ…

ನವದೆಹಲಿ: ಹಿಂದೂಗಳೂ ಸಹ ಹಿಂಸಕರು. ಇದಕ್ಕೆ ರಾಮಾಯಣ, ಮಹಾಭಾರತ ಪುರಾಣ ಕಥೆಗಳೇ ಸಾಕ್ಷಿ ಎಂದು ಸಿಪಿಐ ಮುಖ್ಯಸ್ಥ ಸೀತಾರಾಂ ಯಚೂರಿ…

ನವದೆಹಲಿ(ಮೇ.02): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ…

ನವದೆಹಲಿ: ಮೇ 5ರಿಂದ ರಂಜಾನ್​ ಪ್ರಾರಂಭವಾಗುತ್ತಿದೆ ಹಾಗೂ ಬಹುತೇಕ ರಾಜ್ಯಗಳಲ್ಲಿ ಬಿಸಿಲು ಮಿತಿ ಮೀರುತ್ತಿರುವ ಕಾರಣ ಲೋಕಸಭಾ ಚುನಾವಣೆಯ ಮುಂಬರುವ…

ನವದೆಹಲಿ: ಇಶ್ರತ್​ ಜಹಾನ್​ ನಕಲಿ ಎನ್​ಕೌಂಟರ್​ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಪೊಲೀಸ್​ ಅಧಿಕಾರಿಗಳಾದ…

ನವದೆಹಲಿ: ಶ್ರೀಲಂಕಾದಲ್ಲಿ ಭದ್ರತಾ ದೃಷ್ಟಿಯಿಂದ ಬುರ್ಖಾ ನಿಷೇಧ ಮಾಡಿದ ಬೆನ್ನಲ್ಲೇ, ಭಾರತದಲ್ಲೂ ಬುರ್ಖಾ ನಿಷೇಧ ಮಾಡಬೇಕು ಎಂದು ಶಿವಸೇನೆ ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ…

ವಾರಣಾಸಿ: ಪ್ರಧಾನಿ ಮೋದಿ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಬಿಎಸ್​ಎಫ್​ ಯೋಧ ತೇಜ್ ಬಹಾದೂರ್​​…

ಇದನ್ನೂ ಓದಿರಿ...