janadhvani

Kannada Online News Paper

ರಾಷ್ಟ್ರೀಯ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ…

ವಂದೇ ಭಾರತ್ ವಿಮಾನಗಳಲ್ಲಿ ಭಾರತಕ್ಕೆ ಬರಲಿಚ್ಛಿಸುವ ಪ್ರಯಾಣಿಕರು ಆಯಾ ದೇಶಗಳಲ್ಲಿರುವ ರಾಯಭಾರ ಕಚೇರಿಯಲ್ಲಿ ತಮ್ಮ ಹೆಸರು, ವಿವರಗಳನ್ನು ದಾಖಲಾತಿ ಮಾಡಿಕೊಳ್ಳಬೇಕು….

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ಮತ್ತು ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ನಿಗದಿಯಂತೆ ಸೆಪ್ಟೆಂಬರ್ ನಲ್ಲಿ ನಡೆಸಲು ಸುಪ್ರೀಂ ಕೋರ್ಟ್…

ನವದೆಹಲಿ, ಆ.15: ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ…

ನವದೆಹಲಿ:ಸಾಮಾನ್ಯವಾಗಿ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಎಷ್ಟು ದಿನ ಬರುತ್ತದೆ ಎಂಬುದು ತಿಳಿದಿರುತ್ತದೆ. ಸಾಮಾನ್ಯವಾಗಿ ಒಂದೆರಡು ದಿನ ವ್ಯತ್ಯಾಸವಾಗಬಹುದು. ಆದರೆ ಕೆಲವೊಮ್ಮೆ…

ನವದೆಹಲಿ,ಆ.11: ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರ ಸ್ಥಿತಿಯಲ್ಲೇ ಮುಂದುವರಿದಿದೆ….

ನವದೆಹಲಿ: ಕೇರಳದ ಕೋಯಿಕ್ಕೋಡ್ ಕರಿಪೂರ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತ ಸಂದರ್ಭದಲ್ಲಿ ಮಲ್ಲಪುರಂ ಜನರು ತೋರಿದ ಕರುಣೆ ಹಾಗೂ ಮಾನವೀಯತೆಯನ್ನು…

ನವದೆಹಲಿ, ಆ.9: ದೇಶದಲ್ಲಿ ಭಾನುವಾರ ಕೊರೊನಾ ಸೋಂಕಿನ ಪ್ರಕರಣಗಳ ಒಟ್ಟು ಸಂಖ್ಯೆ 21 ಲಕ್ಷ ದಾಟಿದೆ.ದೇಶದಲ್ಲಿ ಸೋಂಕಿನ ಸಂಖ್ಯೆ 21,53,010ಕ್ಕೆ…

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿತು. ಸುಪ್ರೀಂ ಕೋರ್ಟ್…

ನವದೆಹಲಿ: ತ್ಯಾಗ ಮತ್ತು ಬಲಿದಾನದ ಸಂಕೇತ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಬಹಳ…

ನವದೆಹಲಿ,ಜುಲೈ.27:ಕರೋನಾ ವೈರಸ್, ಲಾಕ್‌ಡೌನ್ ನಿಂದಾಗಿ ದೇಶದಾದ್ಯಂತ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಸೋಂಕು ‘ಪ್ರಸರಣ’ ತಡೆಗಟ್ಟಲು ಕೇಂದ್ರ ಸರ್ಕಾರ ಹಲವಾರು ಕಠಿಣ…

ನವದೆಹಲಿ; ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು…

ನವದೆಹಲಿ: ಭಾರತದಲ್ಲಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುರೆಸಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,661 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ…

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ತಡೆಗಟ್ಟುವಿಕೆಗಾಗಿ, ವಿಶ್ವದ ಎಲ್ಲಾ ದೇಶಗಳು ಲಸಿಕೆಗಳನ್ನು ತಯಾರಿಸುವಲ್ಲಿ ನಿರತವಾಗಿವೆ.ಪರೀಕ್ಷೆಗಾಗಿ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ…

ವಾರಣಾಸಿ: ಮಾಧ್ಯಮಗಳಲ್ಲಿ ಸುದ್ದೀಗೀಡಾದ ನೇಪಾಳಿ ಯುವಕನ ತಲೆ ಬೋಳಿಸಿ ಜೈ ಶ್ರೀ ರಾಂ ಘೋಷಣೆ ಕೂಗಿದ ಘಟನೆಯ ಸತ್ಯಾಸತ್ಯತೆ ಇದೀಗ…

ನವದೆಹಲಿ: ಅಧಿಕಾರ, ಹಣ ಮತ್ತು ಇನ್ನಿತರೆ ಆಸೆಗಳಿಂದ ಪಕ್ಷದಿಂದ ಪಕ್ಷಕ್ಕೆ ಪಕ್ಷಾಂತರವಾಗುವ ನಾಯಕರನ್ನು 5 ವರ್ಷ ಸಾರ್ವಜನಿಕ ಹುದ್ದೆಯಿಂದ ನಿಷೇಧಿಸಬೇಕು…

ನವದೆಹಲಿ: ಹಲವು ರಾಜ್ಯ ಸರ್ಕಾರಗಳು ಈಗಾಗಲೇ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್ನ ಪರೀಕ್ಷೆಯನ್ನು ಮುಂದೂಡಿವೆ. ಆದರೆ, ವಿಶ್ವವಿದ್ಯಾಲಯ…

ನವದೆಹಲಿ : ಕೊರೊನಾ ಭೀತಿಯಿಂದ ಸ್ಥಗಿತಗೊಂಡಿದ್ದ ಅಂತರಾಷ್ಟ್ರೀಯ ವಿಮಾನಯಾನ ಇಂದಿನಿಂದ ಆರಂಭವಾಗಲಿದೆ. ವಿಶ್ವದಾದ್ಯಂತ ಕೊರೊನಾ ವೈರಸ್ ಹರಡುವ ಭೀತಿಯಿಂದ ಮಾರ್ಚ್…

ಇದನ್ನೂ ಓದಿರಿ...