ಉಳ್ಳಾಲ ದರ್ಗಾ ಆಡಳಿತಾಧಿಕಾರಿ ನೇಮಕ: ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು,ಡಿ.3: ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಧಾರ್ಮಿಕ ಕೇಂದ್ರವಾಗಿರುವ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿಗೆ ಹೈಕೋರ್ಟ್ ನಲ್ಲಿ ಹಿನ್ನಡೆ. ಉಳ್ಳಾಲ ಸಯ್ಯಿದ್ ಮದನಿ ಆಡಳಿತ ಸಮಿತಿಯಲ್ಲಿ ಗೊಂದಲವಿರುವ ಕಾರಣ ಸಯ್ಯಿದ್ ಮದನಿ

ಹೆಚ್ಚು ಓದಿ

ತನ್ವೀರ್ ಸೇಠ್ ಹಲ್ಲೆ ಪ್ರಕರಣ- ಬಂಧಿತ ಎಸ್‌ಡಿಪಿಐ ಕಾರ್ಯಕರ್ತನ ಪತ್ನಿಯಿಂದ ಆತ್ಮಹತ್ಯೆ ಬೆದರಿಕೆ

ಮೈಸೂರು: ತನ್ವೀರ್ ಸೇಠ್ ಮೇಲೆ ಈಚೆಗೆ ನಡೆದ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದಾರೆ. ಬಂಧಿತ 6 ಮಂದಿ ಆರೋಪಿಗಳ ಪೈಕಿ ಒಬ್ಬನಾದ ಸೈಯ್ಯದ್ ಮೊಹೀಬ್

ಹೆಚ್ಚು ಓದಿ

ಉಪಚುನಾವಣೆ ಫಲಿತಾಂಶ ನಂತರ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರಕಾರ?

ಬೆಂಗಳೂರು: ಉಪಚುನಾವಣೆ ಫಲಿತಾಂಶ ಪ್ರಕಟವಾಗುವ ಡಿ. 9ರ ನಂತರ ರಾಜ್ಯ ರಾಜಕಾರಣದಲ್ಲಿ ಮತ್ತೆ ಬದಲಾವಣೆಯ ಪರ್ವ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹೇಳುತ್ತಲೇ ಬಂದಿದ್ಧಾರೆ. ಇಂದು ಸುದ್ದಿಗೋಷ್ಠಿ ಮಾಜಿ ಡಿಸಿಎಂ

ಹೆಚ್ಚು ಓದಿ

ಸದಾನಂದ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ -ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಹೆಚ್ಚು ಓದಿ

ಪಕ್ಷಾಂತರಿಗಳನ್ನ ಮತದಾರರು ಸೋಲಿಸಲಿದ್ದಾರೆ- ಸಿದ್ದರಾಮಯ್ಯ

ಬೆಂಗಳೂರು,ನ.18: ಪಕ್ಷಾಂತರಿಗಳನ್ನ ಕೆ.ಆರ್.ಪುರಂ ಹಾಗೂ ರಾಜ್ಯದ ಮತದಾರರು ಸಹಿಸೊಲ್ಲ. ಮಹಾರಾಷ್ಟ್ರ, ಹರಿಯಾಣ, ಗುಜರಾತ್ ನಲ್ಲಿ ಪಕ್ಷ ಬಿಟ್ಟವರನ್ನು ಜನ ಸೋಲಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ ಕೂಡ 15

ಹೆಚ್ಚು ಓದಿ

ಶಾಸಕ ತನ್ವೀರ್ ಸೇಠ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಮೈಸೂರು,ನ.18: ಮಾಜಿ ಸಚಿವ,ಹಾಲಿ ಶಾಸಕ ತನ್ವೀರ್ ಸೇಠ್ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ.ನಿನ್ನೆ ರಾತ್ರಿ ನಗರದ ಬನ್ನಿಮಂಟಪ ಆವರಣದಲ್ಲಿ ಸಂಬಂಧಿಗಳ ಬೀಗರ ಔತಣಕೂಟದಲ್ಲಿ ಸೇಠ್ ಭಾಗಿಯಾಗಿದ್ದ ವೇಳೆ ಅಪರಚಿತ ವ್ಯಕ್ತಿ ಏಕಾಏಕಿ

ಹೆಚ್ಚು ಓದಿ

ಬಾಬರಿ ತೀರ್ಪು: ಶಾಂತಿ ಕಾಪಾಡಲು ಮುಸ್ಲಿಂ ಜಮಾಅತ್ ಕರೆ

ಮಂಗಳೂರು :ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಪಟ್ಟು ರಾಷ್ಟ್ರದ ಘನವೆತ್ತ ಸುಪ್ರೀಂ ಕೋರ್ಟ್ ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ನೀಡಲಿದೆ. ತೀರ್ಪು ಯಾವ ರೂಪದಲ್ಲಿದ್ದರೂ ಸಮಾಜದ ಎಲ್ಲ ಬಾಂಧವರು ಸಂಯಮದಿಂದರಬೇಕು ಎಂದು ಕರ್ನಾಟಕ ಮುಸ್ಲಿಂ

ಹೆಚ್ಚು ಓದಿ

ಬಾಬರಿ ಮಸೀದಿ: ಸುಪ್ರೀಂ ತೀರ್ಪನ್ನು ಮುಸ್ಲಿಮರು ಸ್ವಾಗತಿಸಬೇಕು-ಇಂಡಿಯನ್ ಗ್ರಾಂಡ್ ಮುಫ್ತಿ

ಮಂಗಳೂರು, ನ.7: ಬಾಬರಿ ಮಸೀದಿ ವಿವಾದದ ಕುರಿತ ತೀರ್ಪು ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದ್ದು, ಎಲ್ಲಾ ಮುಸ್ಲಿಮರು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಬೇಕು ಎಂದು ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.

ಹೆಚ್ಚು ಓದಿ

ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ಬಂದ್‌

ಬೆಂಗಳೂರು,ನ.7: ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು 24 ಗಂಟೆಗಳ ಕಾಲ ಮುಚ್ಚಲಿದ್ದು, ಐಎಂಎ ಖಾಸಗಿ ಆಸ್ಪತ್ರೆಗಳು ಬಂದ್‌ಗೆ ಕರೆ ನೀಡಿದೆ. ಅಲ್ಲದೇ, ನಾಳೆ ಖಾಸಗಿ ಆಸ್ಪತ್ರೆಯಲ್ಲಿ ಓಪಿಡಿ ಸೇವೆ ಕೂಡ ಸ್ಥಗಿತಗೊಳ್ಳಲಿದೆ. ರಾಜ್ಯದಲ್ಲಿರೋ

ಹೆಚ್ಚು ಓದಿ

ಸಿಎಮ್ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಯಡಿಯೂರಪ್ಪರಿಗೆ ಬಿಜೆಪಿ ಹೈಕಮಾಂಡ್ ಸೂಚನೆ?

ಕಲಬುರಗಿ: ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚಿಸಿದೆ ಎಂದು ಗುರ್ಮಿತ್ಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,

ಹೆಚ್ಚು ಓದಿ
error: Content is protected !!