janadhvani

Kannada Online News Paper

ರಾಜ್ಯ

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆ ಮಾಡುವ ಮಹತ್ತರ ಘಟ್ಟದಲ್ಲಿರುವಾಗ ರಾಜ್ಯದಲ್ಲಿ ಕಾಂಗ್ರೆಸ್‌–ಜೆಡಿಎಸ್‌ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ…

ಬೆಂಗಳೂರು: ಬಿಜೆಪಿಯ ಸಂಸದರು, ಅಭ್ಯರ್ಥಿಗಳು ಸದಾ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುತ್ತಲೇ ಇರುತ್ತಾರೆ. ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಟ್ಟು ಹತ್ಯೆಗೈದ ನಾಥುರಾಂ…

ಬೆಂಗಳೂರು, ಮೇ .12- ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ…

ಬೆಂಗಳೂರು: ‘ಜಾತಿ, ಧರ್ಮಗಳ ಆಧಾರದ ಮೇಲೆ ದೇಶವನ್ನು ಒಡೆಯುತ್ತಿರುವ ನರೇಂದ್ರ ಮೋದಿಯೇ ನಿಜವಾದ ದೇಶದ್ರೋಹಿ,’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ರಾಯಚೂರು,ಮೇ.11 : ವಿದ್ಯಾರ್ಥಿನಿಯರ ಮೇಲೆ ಆಗುತ್ತಿರುವ ಅತ್ಯಾಚಾರ ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಆಗಾಗ ಕೇಳುತ್ತಾ ಹಾಗೂ ನೋಡುತ್ತಾ…

ಒಂದು ಹಂತದಲ್ಲಿ ತಾರಕಕ್ಕೇರಿದ ಬಂಡಾಯಗಾರರ ಹೋರಾಟ ಅಷ್ಟೇ ವೇಗದಲ್ಲಿ ತಣ್ಣಗಾಗಿದೆ. ರಮೇಶ್‌ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿದ್ದ ಮಹೇಶ್ ಕುಮಟಳ್ಳಿ ಈಗ…

ನವದೆಹಲಿ (ಮೇ 10): ಮೇ 5ರಂದು ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲು ವಂಚಿತರಾಗಿದ್ದ ರಾಜ್ಯದ ವಿದ್ಯಾರ್ಥಿಗಳಿಗೆ ಇದೇ ಮೇ…

ಬೆಂಗಳೂರು:ಇಲ್ಲಿನ ಶೇಷಾದ್ರಿಪುರಂ ನಲ್ಲಿರುವ ಅಪೋಲೊ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷದ ಅಪರಾಧದಿಂದಾಗಿ ಈಜಿಪ್ಟ್ ದೇಶದ ಪ್ರಜೆಯೊಬ್ಬರ ಜೀವವೇ ಅಪಾಯದಲ್ಲಿ ಸಿಲುಕಿದೆ. ಕೇವಲ…

ಬೆಂಗಳೂರು: 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ ಹಗರಣದಲ್ಲಿ ನಟಿ, ರಾಜಕಾರಣಿ ರಮ್ಯಾ ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ ಪ್ರಕರಣದಲ್ಲಿ…

ಬೆಂಗಳೂರು.ಏ,8: ಕಳೆದ ಸೋಮವಾರ ಸಂಜೆ 6 ಘಂಟೆ ಸುಮಾರಿಗೆ ಬೆಂಗಳೂರು ಮೆಟ್ರೋ ಸ್ಟೇಷನ್ ನಲ್ಲಿ ತೀವ್ರ ಪರಿಶೀಲನೆಗೆ ಒಳಪಡಿಸಿದ ವ್ಯಕ್ತಿ…

ಬೆಂಗಳೂರು(ಮೇ.05): ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿನ ಕುರಿತಾದ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ…

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತಕ್ಷಣವೇ ಬಯೋ ಮೆಟ್ರಿಕ್‌ ಹಾಜರಾತಿ…

ಅರಸಿಕೆರೆ : ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಪೋಟಕ್ಕೂ, ಬುರ್ಖಾ ನಿಷೇಧಕ್ಕೂ ತಳಕು ಹಾಕುತ್ತಿರುವ ಮಾಧ್ಯಮ‌ ವರದಿಗಳನ್ನು ತೀವ್ರವಾಗಿ ಖಂಡಿಸಿದ ಕರ್ನಾಟಕ…

ಬೆಂಗಳೂರು: ಫೆನಿ ಚಂಡಮಾರುತದ ರೌದ್ರಾವತಾರದ ಪರಿಣಾಮ ತಮಿಳುನಾಡು, ಕರ್ನಾಟಕದ ಕೆಲವೆಡೆ ಭಾರೀ ಮಳೆಯಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ ಹಳೆ ಮೈಸೂರು…

ಮೈಸೂರು, ಏ.28: ಕೆಂಡಕಾರುತ್ತಿರುವ ಬಿಸಿಲು ಮೈಸೂರಿಗರಿಗೆ ತಲೆನೋವು ತಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಚಿಕೂನ್ ಗುನ್ಯ ಜ್ವರ ಹರಡುತ್ತಿದ್ದು, ಕಳೆದ…

ಮಂಡ್ಯ (ಏ.28): ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿ ನಟ ದರ್ಶನ್ ನೀಡಿದ ಹೇಳಿಕೆಗೆ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಕೆಲವರು…

ನವದೆಹಲಿ : ಕೆಲ ದಿನಗಳ ಹಿಂದೆ ಒರಿಸ್ಸಾದ ಸಂಬಲ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ತಪಾಸಣೆ ಮಾಡಿದ್ದ ಕರ್ನಾಟಕ…

ರಾಯಚೂರು: ‘ನನ್ನ ಮಗಳು ಧೈರ್ಯವಂತೆ ಇದ್ದಳು. ಅವಳಿಗೆ ಕಿರುಕುಳ ಕೊಟ್ಟು, ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿ…

ಬೆಂಗಳೂರು, ಏ.20:- ಕಳೆದ 18 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮೊದಲಹಂತದ ಚುನಾವಣೆಯ ಸೋಲು-ಗೆಲುವು ಕುರಿತಂತೆ ಪ್ರಮುಖ…

ಇದನ್ನೂ ಓದಿರಿ...