janadhvani

Kannada Online News Paper

#trending

ಈ ನೋಟೀಸಿನ ಹಿಂದೆ ಯಾರೆಂದು ಗೊತ್ತಿಲ್ಲ. ಕೆಲವರು ಕಂಪನಿಯ ಹೆಸರಿಗೆ ಕಳಂಕವನ್ನುಂಟು ಮಾಡಲು ಮತ್ತು ಆ ಮೂಲಕ ಹಣವನ್ನು ಸುಲಿಗೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಂಪನಿ ಅಧಿಕೃತರು ಹೇಳಿದ್ದಾರೆ.

ದೇಶದಲ್ಲಿ ಆಡಳಿತಾರೂಢ ಬಿಜೆಪಿ ತನ್ನ ವರ್ಚಸ್ಸನ್ನು ಕಳಕೊಳ್ಳುತ್ತಿದೆ. ನಿತ್ಯೋಪಯೋಗಿ ವಸ್ತುಗಳ ಬೆಲೇಯೇರಿಕೆಯು ದೇಶದ ಬಡ ಜನರ ಜೀವನವನ್ನೇ ಬುಡಮೇಲು ಮಾಡಿದೆ….

ಭಾರತದಲ್ಲಿ ಮುಸ್ಲಿಮರ ಮನೆ, ವ್ಯಾಪಾರ ಕೇಂದ್ರಗಳಿಗೆ ಬೆಂಕಿಯಿಟ್ಟು ಕ್ರೂರವಾಗಿ ನರ್ತಿಸುತ್ತಿರುವ ಹಿಂದುತ್ವ ಉಗ್ರವಾದಿಗಳನ್ನು ಅರಬ್ ದೇಶಗಳ ಕಂಪೆನಿಗಳಿಗೆ ನೇಮಕಗೊಳಿಸದಿರುವಂತೆ ಸಲಹೆ ನೀಡಲಾಗಿದೆ

ಕೇವಲ ಮಸೀದಿಗಳನ್ನು ಗುರಿಯಾಗಿಸಿ ಪೊಲೀಸರು ನೋಟೀಸು ನೀಡುತ್ತಿದ್ದಾರೆ ಎಂಬುದು ತಪ್ಪುಗ್ರಹಿಕೆ. ಈ ರೀತಿ ಅಪಪ್ರಚಾರ ನಡೆಯುತ್ತಿರುವುದಕ್ಕೆ ಈ ಸ್ಪಷ್ಟನೆ

ಮಹಿಳಾ ಹೋರಾಟಗಾರ್ತಿ ಕೆ.ಎಸ್.ವಿಮಲಾ, ‘ಹಿಜಾಬ್‌ ವಿಚಾರ ಮುಂದಿಟ್ಟುಕೊಂಡು ಹೆಣ್ಣುಮಕ್ಕಳ ಮೇಲೆ ಅತಿಯಾದ ಶೋಷಣೆ ನಡೆಯುತ್ತಿದೆ. ಇದು, ಮಹಿಳೆಯರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವರು ಕೆಲವು ಮುಸ್ಲಿಮ್ ರಾಷ್ಟ್ರಗಳಲ್ಲಿ ವಾಸಿಸುವ ಹಿಂದೂಗಳ ಸಂಖ್ಯೆಯನ್ನು ಅಂಕಿ ಅಂಶಗಳೊಂದಿಗೆ ಬಹಿರಂಗಪಡಿಸಿದ್ದಾರೆ.

ಮಂಗಳೂರು: ಕರ್ನಾಟಕ ಅಮೀರ್ ಎ ಶರೀಯತ್ ಮುಖ್ಯಸ್ಥರಾದ ಮೌಲಾನ ಸಗೀರ್ ಅಹಮ್ಮದ್ ರವರು ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ವಿಷಾದ…

ಮುಸ್ಲಿಂ ಹೆಣ್ಣುಮಗಳು ಮನೆಯಿಂದ ಹೊರಗಡೆ ಹೋಗುವಾಗ ಹಿಜಾಬ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಪವಿತ್ರ ಕುರಾನ್ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಬೆಂಗಳೂರಿನ ವಿದ್ಯಾಸಾಗರ ಶಾಲೆಯಲ್ಲಿ ವಿವಾದ ವಿಚಾರ ಶಿಕ್ಷಕಿ ವಿರುದ್ಧ ಪೋಷಕರು ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

UAE ಮತ್ತು ಕುವೈತ್ ನಿಂದ ಆಗಮಿಸುವ ವಲಸಿಗರು ಭಾರತಕ್ಕೆ ನಿರ್ಗಮಿಸುವ 72 ಗಂಟೆಗಳ ಒಳಗೆ ತೆಗೆದುಕೊಂಡ RT PCR ಪರೀಕ್ಷೆಯ ಋಣಾತ್ಮಕ ಪ್ರಮಾಣಪತ್ರವನ್ನು ಇಟ್ಟುಕೊಳ್ಳಬೇಕು

ಕೋಝಿಕ್ಕೋಡ್ | ಕರ್ನಾಟಕದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಧರಿಸಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು…

ಅಜ್ಮಾನ್‌: ಯುಎಇಯ ಅಜ್ಮಾನ್‌ನಿಂದ ಸೌದಿ ಅರೇಬಿಯಾಕ್ಕೆ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಅಜ್ಮಾನ್‌ನಿಂದ ರಿಯಾದ್, ದಮ್ಮಾಮ್, ಜಿದ್ದಾ ಮತ್ತು ಮಕ್ಕಾಗೆ ಪ್ರತಿದಿನ…

ಸಮಸ್ತದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ನೀಡುವ ಹೇಳಿಕೆ ಮಾತ್ರವೇ ಸಮಸ್ತದ ಅಧಿಕೃತ ಅಭಿಪ್ರಾಯವಾಗಿರುತ್ತದೆ ಎಂದು ಜಿಫ್ರಿ ತಂಙಳ್ ಹೇಳಿದರು.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಮರು ಜಾರಿಗೊಳಿಸಲಾಗುತ್ತಿದೆ.

ಬೆಂಗಳೂರು,ಡಿ.23: ಕೆಲ ದಿನಗಳ ಹಿಂದೆ ಇಲ್ಲಿನ ಕೆಲವು ಮಸಿದಿಗಳಿಂದ ಪೋಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದರು. ಈ ಬಗ್ಗೆ ಹಲವಾರು ದೂರು…

ಜಾಗತಿಕವಾಗಿ ಶಾಂತಿ ಕಾಪಾಡುವಲ್ಲಿ, ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ನೀಡಿದ ಕೊಡುಗೆಗಾಗಿ ಅವರನ್ನು ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೆಫ್ರಿ ಮುತ್ತುಕೋಯ ತಂಗಳ್ ಅವರ ಮಾತುಗಳು, ಸಮಸ್ತ ಸೇರಿದಂತೆ ಎಲ್ಲಾ ಸಂಘಟನೆಗಳು ಮಸೀದಿಗಳಲ್ಲಿ ಪ್ರತಿಭಟಿಸುತ್ತವೆ ಎಂಬ ಮುಸ್ಲಿಂ ಲೀಗ್‌ನ ನಿಲುವಿಗೆ ವಿರುದ್ಧವಾಗಿದೆ.

ಇದನ್ನೂ ಓದಿರಿ...